ಮಟ್ಕಾ ದಂಧೆ ನಡೆಸುತ್ತಿದ್ದ ನಾಲ್ವರು ಆರೋಪಿಗಳ ಗಡಿಪಾರು

ತುಮಕೂರು,ಮಾ.15-ಹಣವನ್ನು ಪಣವಾಗಿ ಕಟ್ಟಿಸಿಕೊಂಡು ಮಟ್ಕಾ ಜೂಜಾಟ ನಡೆಸುತ್ತಿದ್ದ ನಾಲ್ವರನ್ನು ಲೋಕಸಭಾ ಚುನಾವಣೆ ಪ್ರಕ್ರಿಯೆ ಮುಗಿಯುವವರೆಗೂ ತುಮಕೂರು ಜಿಲ್ಲೆಯಿಂದ ಗಡಿಪಾರು ಮಾಡಿ ಜಿಲ್ಲಾಧಿಕಾರಿ ಆದೇಶ ಹೊರಡಿಸಿದ್ದಾರೆ. ಟಿಪ್ಪುನಗರದ ಭಾಷಾ(60),ನಜರ್‍ಬಾದ್‍ನ ಗಿಡ್ಡು(42),

Read more