ಜನಧನ್ ಬ್ಯಾಂಕ್ ಖಾತೆಗಳಲ್ಲಿ 90 ಸಾವಿರ ಕೋಟಿ ಠೇವಣಿ ಸಂಗ್ರಹ..!

ನವದೆಹಲಿ,ಫೆ.11- ದೇಶದ ಪ್ರತಿಯೊಬ್ಬರು ಬ್ಯಾಂಕ್ ಖಾತೆ ಹೊಂದಬೇಕೆಂಬ ಮಹತ್ವಾಕಾಂಕ್ಷೆಯೊಂದಿಗೆ ಜಾರಿಗೆ ಬಂದ ಪ್ರಧಾನಮಂತ್ರಿ ಜನಧನ ಯೋಜನೆಗೆ ಈವರೆಗೆ 90 ಸಾವಿರ ಕೋಟಿ ರೂ. ಠೇವಣಿ ಸಂಗ್ರಹವಾಗಿದ್ದು, ಕ್ರೋಢೀಕರಣ

Read more