ಕೋಟಕ್ ಬ್ಯಾಂಕ್ ಡೆಪ್ಯೂಟಿ ಮ್ಯಾನೇಜರ್ ಆತ್ಮಹತ್ಯೆ..!

ಬೆಂಗಳೂರು, ನ.11- ಬ್ಯಾಂಕ್‍ವೊಂದರ ಡೆಪ್ಯೂಟಿ ಮ್ಯಾನೇಜರ್ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಇಂದಿರಾನಗರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ. ಕೋಟಕ್ ಮಹೀಂದ್ರ ಬ್ಯಾಂಕ್ ಡೆಪ್ಯೂಟಿ ಮ್ಯಾನೇಜರ್ ರೋಹಿತ್ ಆತ್ಮಹತ್ಯೆ

Read more