ಮಧ್ಯರಾತ್ರಿ 12ರವರೆಗೂ ಕರ್ತವ್ಯ ನಿರ್ವಹಿಸಿ ಅಧಿಕಾರ ಹಸ್ತಾಂತರಿಸಿದ ಅಧಿಕಾರಿ..!

ಧಾರವಾಡ,ಜೂ.1- ಕರ್ತವ್ಯದ ಅವಧಿಯ ಕೊನೆಯ ಗಳಿಗೆಯವರೆಗೂ ಜವಾಬ್ದಾರಿ ನಿರ್ವಹಿಸಿ, ಸರ್ಕಾರದ ಋಣ ತೀರಿಸಬೇಕೆಂಬ ಆದರ್ಶಗಳೊಂದಿಗೆ ಧಾರವಾಡ ಜಿಲ್ಲಾ ಆಯುಷ್ ಇಲಾಖೆ ಅಧಿಕಾರಿ ಡಾ.ಸಂಗಮೇಶ ಕಲಹಾಳ ಅವರು ತಮ್ಮ

Read more