BIG NEWS: ಪಿಎಸ್‍ಐ ಪರೀಕ್ಷಾ ಅಕ್ರಮ: ಧಾರವಾಡ ಕೋಚಿಂಗ್ ಸೆಂಟರ್ ಶಿಕ್ಷಕ ಸಿಐಡಿ ವಶಕ್ಕೆ

ಹುಬ್ಬಳ್ಳಿ,ಮೇ13- ಪಿಎಸ್‍ಐ ನೇಮಕಾತಿ ಹಗರಣದ ತನಿಖೆಯನ್ನು ಮತ್ತಷ್ಟು ಚುರುಕುಗೊಳಿಸಿರುವ ಸಿಐಡಿ ಪೊಲೀಸರು, ಧಾರವಾಡದ ಕೋಚಿಂಗ್ ಸೆಂಟರ್‍ನ ಶಿಕ್ಷಕರೊಬ್ಬರನ್ನು ವಶಕ್ಕೆ ಪಡೆದು ತೀವ್ರ ವಿಚಾರಣೆಗೆ ಒಳಪಡಿಸಿದ್ದಾರೆ. ಸಪ್ತಾಪುರಭಾವಿ ಪ್ರದೇಶದಲ್ಲಿರುವ

Read more

ಧಾರವಾಡ ಕೇಂದ್ರ ಕಾರಾಗೃಹದಲ್ಲಿ ಪಾಕ್ ಉಗ್ರನಿಂದ ಉಪವಾಸ ಸತ್ಯಾಗ್ರಹ

ಹುಬ್ಬಳ್ಳಿ , ಮೇ 12- ಈ ಹಿಂದೆ ಮೈಸೂರಿನ ಕೆಆರ್‍ಎಸ್ ಡ್ಯಾಮ್ ಸೇರಿದಂತೆ ದೇಶದ ವಿವಿಧೆಡೆ ವಿಧ್ವಂಸಕ ಕೃತ್ಯ ಎಸಗಲು ಸಂಚು ರೂಪಿಸಿ ಶಿಕ್ಷೆಗೊಳಗಾದ ಪಾಕಿಸ್ತಾನದ ಮೊಹಮ್ಮದ್

Read more

ಕುಡುಕು ತಂದೆಯನ್ನು ಕೊಚ್ಚಿ ಕೊಂದ ಅಪ್ರಾಪ್ತ ಮಗ

ಧಾರವಾಡ,ಏ.28- ಅತಿಯಾದ ಮದ್ಯಪಾನ ಚಟಕ್ಕೆ ಒಳಗಾಗಿದ್ದ ಮನೆಯ ಯಜಮಾನ ಕೌಟುಂಬಿಕ ಕಲಹದ ಘಟನೆಯಲ್ಲಿ ಹೆತ್ತ ಮಗನಿಂದಲೇ ಹತ್ಯೆಯಾದ ಘಟನೆ ನಿನ್ನೆ ತಡರಾತ್ರಿ ಧಾರವಾಡ ತಾಲ್ಲೂಕಿನ ಮಂಗಳಗಟ್ಟಿ ಗ್ರಾಮದಲ್ಲಿ

Read more

ಧಾರವಾಡ SDM ಕಾಲೇಜಿನಲ್ಲಿ ಕೊರೋನಾರ್ಭಟ : ಸೋಂಕಿತರ ಸಂಖ್ಯೆ 282ಕ್ಕೆ ಏರಿಕೆ

ಧಾರವಾಡ, ನ.27- ಇಲ್ಲಿನ ಎಸ್‍ಡಿಎಂ ಕಾಲೇಜಿನಲ್ಲಿ ಮತ್ತೆ 77 ವಿದ್ಯಾರ್ಥಿಗಳಲ್ಲಿ ಕೊರೊನಾ ಸೋಂಕು ಕಾಣಿಸಿಕೊಂಡಿದ್ದು, ಸೋಂಕಿತರ ಸಂಖ್ಯೆ 282ಕ್ಕೆ ಏರಿಕೆಯಾಗಿದ್ದು, ಕಾಲೇಜು ಹಾಸ್ಟೆಲ್‍ಅನ್ನು ಸದ್ಯ ಸೀಲ್‍ಡೌನ್ ಮಾಡಲಾಗಿದೆ.

Read more

ಮಹಾನಗರ ಪಾಲಿಕೆಗಳ ಚುನಾವಣೆಗೆ ಪ್ರಕ್ರಿಯ ಆರಂಭ

ಬೆಂಗಳೂರು, ಆ.17- ಬೆಳಗಾವಿ, ಕಲಬುರಗಿ, ಹುಬ್ಬಳ್ಳಿ, ಧಾರವಾಡ ಮಹಾನಗರ ಪಾಲಿಕೆಗಳಿಗೆ ಸಾರ್ವತ್ರಿಕ ಚುನಾವಣೆ ಹಾಗೂ ಕೆಲವು ನಗರ ಸ್ಥಳೀಯ ಸಂಸ್ಥೆಗಳಿಗೆ ಉಪಚುನಾವಣೆ ವೇಳಾಪಟ್ಟಿ ಪ್ರಕಟವಾಗಿದ್ದು, ನಾಮಪತ್ರ ಸಲ್ಲಿಕೆ

Read more

ತರಬೇತಿ ಸಮಯದಲ್ಲಿ ತಲೆಗೆ ಪೆಟ್ಟು ಬಿದ್ದು ಯೋಧ ಸಾವು

ಧಾರವಾಡ, ಫೆ.24-ಭಾರತೀಯ ಸೇನೆಯ ತರಬೇತಿಯ ಸಮಯದಲ್ಲಿ ತಲೆಗೆ ಬಲವಾದ ಏಟು ಬಿದ್ದು, ಯೋಧನೊಬ್ಬ ಸಾವನ್ನಪ್ಪಿರುವ ಘಟನೆ ಮಹಾರಾಷ್ಟ್ರದ ನಾಗಪುರ ಸೇನಾ ಕ್ಯಾಂಪ್‍ನಲ್ಲಿ ನಡೆದಿದೆ. ಧಾರವಾಡ ತಾಲೂಕಿನ ನಿಗದಿ

Read more

ಬೆಳ್ಳಂಬೆಳಿಗ್ಗೆ ನಡುರಸ್ತೆಯಲ್ಲೇ ಗುಂಡಿಟ್ಟು ವ್ಯಕ್ತಿಯ ಕೊಲೆ, ಬೆಚ್ಚಿಬಿದ್ದ ಧಾರವಾಡ..!

ಧಾರವಾಡ,ಸೆ.25- ಕಳೆದ ವಾರವಷ್ಟೆ ಹುಬ್ಬಳ್ಳಿಯಲ್ಲಿ ಬಿಹಾರ್ ಮೂಲದ ವ್ಯಕ್ತಿಯೊಬ್ಬನ ಮೇಲೆ ನಡೆದ ಶೂಟೌಟ್ ಪ್ರಕರಣ ಮಾಸುವ ಮುನ್ನವೇ ಧಾರವಾಡದಲ್ಲಿ ಇಂದು ಬೆಳಗ್ಗೆ ನಡುರಸ್ತೆಯಲ್ಲೇ ಗುಂಡಿಟ್ಟು ವ್ಯಕ್ತಿಯೊಬ್ಬನನ್ನು ಹತ್ಯೆ

Read more

ವಿದ್ಯಾಕಾಶಿಯಲ್ಲಿ ನುಡಿಹಬ್ಬಕ್ಕೆ ಅದ್ದೂರಿ ಚಾಲನೆ, ಮನಸೂರೆಗೊಂಡ ಮೆರವಣಿಗೆ

ಧಾರವಾಡ,ಜ.4- ಅಖಿಲ ಭಾರತ 84ನೇ ಕನ್ನಡ ಸಾಹಿತ್ಯ ಸಮ್ಮೇಳನಾಧ್ಯಕ್ಷರ ಮೆರವಣಿಗೆಗೆ ಕರ್ನಾಟಕ ಮಹಾವಿದ್ಯಾಲಯ ಆವರಣದಲ್ಲಿ ಅದ್ಧೂರಿಯಾಗಿ ಚಾಲನೆ ದೊರೆಯಿತು. ಕೆಸಿಡಿ ಆವರಣದ ಸಂಸ್ಥಾಪಕರಾದ ಸರ್.ಸಿದ್ದಪ್ಪ ಕಂಬಳಿ, ಅರಟಾಳ

Read more

ನಾಳೆಯಿಂದ ವಿದ್ಯಾಕಾಶಿಯಲ್ಲಿ ನುಡಿಹಬ್ಬ, ಈ ಬಾರಿಯ ವಿಶೇಷತೆಗಳೇನು ಗೊತ್ತೇ..?

ಧಾರವಾಡ, ಜ.3- ಸಾಂಸ್ಕøತಿಕ ನಗರಿ ಧಾರವಾಡದಲ್ಲಿ ನಾಳೆಯಿಂದ ಮೂರು ದಿನಗಳ ಕಾಲ ನಡೆಯಲಿರುವ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನಕ್ಕೆ ವಿದ್ಯಾಕಾಶಿ ಸಂಪೂರ್ಣ ಸಜಾ್ಜಗಿದೆ. ಕನ್ನಡದ ಸೊಬಗನ್ನು

Read more

ಕೃಷಿ ವಿವಿಯಲ್ಲಿ ಉದ್ಯೋಗಾವಕಾಶ

ಧಾರವಾಡದ ಕೃಷಿ ವಿಶ್ವವಿದ್ಯಾಲಯವು ವಿವಿಧ ಹುದ್ದೆಗಳಿಗೆ ಅರ್ಹ ಅಭ್ಯರ್ಥಿಗಳಿಂದ ನೇರ ಸಂದರ್ಶನಕ್ಕೆ ಆಹ್ವಾನಿಸಿದೆ. ಹುದ್ದೆಗಳ ಸಂಖ್ಯೆ – 07 ಹುದ್ದೆಗಳ ವಿವರ 1.ಫಾರ್ಮ್ ಮ್ಯಾನೇಜರ್ 2.ಪ್ರೋಗ್ರಾಂ ಅಸಿಸ್ಟೆಂಟ್

Read more