ಸಂಗೊಳ್ಳಿ ರಾಯಣ್ಣನ ಡೈಲಾಗ್ ಹೇಳಿದ್ದಕ್ಕೆ ಹಿಗ್ಗಾಮುಗ್ಗಾ ಥಳಿಸಿದ ಪೊಲೀಸ್..!

ಬೆಳಗಾವಿ, ನ.5-ವಿದ್ಯಾರ್ಥಿಗಳ ಎದುರು ಸಂಗೊಳ್ಳಿರಾಯಣ್ಣ ಚಿತ್ರದ ಡೈಲಾಗ್ ಹೇಳಿದ ಎಂಬ ಒಂದೇ ಕಾರಣಕ್ಕೆ ಪೊಲೀಸ್ ಕಾನ್‍ಸ್ಟೇಬಲ್ ವ್ಯಕ್ತಿಯೊಬ್ಬರಿಗೆ ಹಿಗ್ಗಾಮುಗ್ಗಾ ಥಳಿಸಿರುವ ಘಟನೆ ಜಿಲ್ಲೆಯ ಬೈಲಹೊಂಗಲ ಪಟ್ಟಣದಲ್ಲಿ ನಡೆದಿದೆ.

Read more