ಕೆ.ಜಿ.ಹಳ್ಳಿ, ಡಿ.ಜಿ.ಹಳ್ಳಿ ಗಲಭೆ ನಷ್ಟ ಪರಿಹಾರಕ್ಕೆ ಅರ್ಜಿ ಸಲ್ಲಿಸಿ

ಬೆಂಗಳೂರು,ಫೆ.19- ಡಿ.ಜೆ.ಹಳ್ಳಿ, ಕೆ.ಜಿ.ಹಳ್ಳಿ ಗುಂಪು ಗಲಭೆ ಪ್ರಕರಣದಲ್ಲಿ ನಷ್ಟ ಅನುಭವಿಸಿದವರು ತಮ್ಮ ಆಸ್ತಿಯ ಮಾಹಿತಿಗಳ ಜತೆ ನಷ್ಟಪರಿಹಾರಕ್ಕಾಗಿ ಅರ್ಜಿ ಸಲ್ಲಿಸುವಂತೆ ಎಚ್.ಎಸ್.ಕೆಂಪಣ್ಣ ಆಯೋಗ ಮನವಿ ಮಾಡಿದೆ. ಆಯೋಗದ

Read more

ಗಲಭೆ ಪ್ರಕರಣ : ಮಾಜಿ ಮೇಯರ್ ಸಂಪತ್‍ರಾಜ್‍ಗೆ ಜಾಮೀನು ಮಂಜೂರು

ಬೆಂಗಳೂರು, ಫೆ.12- ಡಿಜೆ ಹಳ್ಳಿ-ಕೆಜಿ ಹಳ್ಳಿ ಗಲಭೆ ಪ್ರಕರಣಕ್ಕೆ ಸಂಬಂಧಿಸಿದಂತೆ ಬಂಧಿತರಾಗಿದ್ದ ಮಾಜಿ ಮೇಯರ್ ಸಂಪತ್‍ರಾಜ್ ಅವರಿಗೆ ಹೈಕೋರ್ಟ್ ಏಕಸದಸ್ಯ ಪೀಠ ಶರತ್ತುಬದ್ಧ ಜಾಮೀನು ಮಂಜೂರು ಮಾಡಿದೆ.

Read more

ಬೆಂಗಳೂರು ಗಲಭೆ ಪ್ರಕರಣದಲ್ಲಿ ಬಂಧಿತ ಜಾಕೀರ್ ಬಗ್ಗೆ ಪ್ರತಿಕ್ರಿಯಿಸಲು ಡಿಕೆಶಿ ನಿರಾಕರಣೆ

ಬೆಂಗಳೂರು, ಡಿ.4- ಕೆ.ಜಿ.ಹಳ್ಳಿ, ಡಿ.ಜೆ.ಹಳ್ಳಿ ಗಲಭೆ ಪ್ರಕರಣದಲ್ಲಿ ಬಂಧಿತನಾಗಿರುವ ಬಿಬಿಎಂಪಿಯ ಮಾಜಿ ಕಾಪೋರೆಟರ್ ಜಾಕೀರ್ ಬಗ್ಗೆ ಪ್ರತಿಕ್ರಿಯೆ ನೀಡಲು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ನಿರಾಕರಿಸಿದ್ದಾರೆ.  ಬೆಂಗಳೂರಿನ ತಮ್ಮ

Read more

ಡಿಜೆ ಹಳ್ಳಿ ಗಲಭೆ ಪ್ರಕರಣ : ಬಿಬಿಎಂಪಿ ಮಾಜಿ ಸದಸ್ಯ ಜಾಕೀರ್ ಪೊಲೀಸ್ ಬಲೆಗೆ

ಬೆಂಗಳೂರು, ಡಿ.3- ಕೆಜಿ ಹಳ್ಳಿ ಮತ್ತು ಡಿಜೆ ಹಳ್ಳಿ ಗಲಭೆ ಪ್ರಕರಣದ ಮತ್ತೊಬ್ಬ ಆರೋಪಿ, ಬಿಬಿಎಂಪಿ ಮಾಜಿ ಸದಸ್ಯ ಜಾಕೀರ್ ಅವರನ್ನು ಸಿಸಿಬಿ ಪೊಲೀಸರು ಬಂಧಿಸಿದ್ದಾರೆ. ಕಳೆದ

Read more

ಡಿಜೆ ಹಳ್ಳಿ ಗಲಭೆ ಪ್ರಕರಣದ ಆರೋಪಿ ಜಾಕೀರ್ ಪತ್ತೆಗಾಗಿ ಪೊಲೀಸರ ತೀವ್ರ ಶೋಧ

ಬೆಂಗಳೂರು, ಡಿ.1- ಕೆಜಿ ಹಳ್ಳಿ ಮತ್ತು ಡಿಜೆ ಹಳ್ಳಿ ಗಲಭೆ ಪ್ರಕರಣದ ಮತ್ತೊಬ್ಬ ಆರೋಪಿ ಬಿಬಿಎಂಪಿಯ ಮಾಜಿ ಸದಸ್ಯ ಜಾಕೀರ್ ಎಲ್ಲಿದ್ದಾರೆ ಎಂಬುದು ಈ ತನಕ ಗೊತ್ತಾಗಿಲ್ಲ.

Read more

ಕಾರಾಗೃಹದಲ್ಲೇ ಸಂಪತ್‍ರಾಜ್‍ಗೆ ಎನ್ಐಎ ಅಧಿಕಾರಿಗಳಿಂದ ಡ್ರಿಲ್

ಬೆಂಗಳೂರು, ನ.23- ಮಾಜಿ ಮೇಯರ್ ಸಂಪತ್‍ರಾಜ್ ಅವರನ್ನು ಎನ್‍ಐಎ ಅಕಾರಿಗಳು ಪರಪ್ಪನ ಅಗ್ರಹಾರ ಜೈಲಿನ ಕ್ವಾರಂಟೈನ್ ಕಾರಾಗೃಹದಲ್ಲಿ ವಿಚಾರಣೆಗೆ ಒಳಪಡಿಸಿದ್ದಾರೆ. ಕೆಜಿ ಹಳ್ಳಿ ಮತ್ತು ಡಿಜೆ ಹಳ್ಳಿಯಲ್ಲಿನ

Read more

ಸಂಪತ್‍ರಾಜ್ ವಿರುದ್ಧ ಕ್ರಮಕ್ಕೆ ಡಿಕೆಶಿ ಹಿಂದೇಟು

ಬೆಂಗಳೂರು, ನ.21- ಶಾಸಕ ಅಖಂಡ ಶ್ರೀನಿವಾಸಮೂರ್ತಿ ದೂರು ನೀಡಿದ ಹೊರತಾಗಿಯೂ ಬಂತ ಮಾಜಿ ಮೇಯರ್ ಸಂಪತ್‍ರಾಜ್ ವಿರುದ್ಧ ಕ್ರಮ ಕೈಗೊಳ್ಳಲು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಹಿಂದೇಟು ಹಾಕಿದ್ದಾರೆ.

Read more

ಸಿಸಿಬಿ ಪೊಲೀಸರಿಂದ ಸಂಪತ್‍ರಾಜ್ ತೀವ್ರ ವಿಚಾರಣೆ

ಬೆಂಗಳೂರು, ನ.18- ಮಾಜಿ ಮೇಯರ್ ಸಂಪತ್‍ರಾಜ್ ಅವರನ್ನು ಸಿಸಿಬಿ ಪೊಲೀಸರು ತೀವ್ರ ವಿಚಾರಣೆಗೊಳ ಪಡಿಸಿದ್ದಾರೆ. ಡಿಜೆಹಳ್ಳಿಯಲ್ಲಿ ನಡೆದ ಗಲಭೆ ಹಾಗೂ ಶಾಸಕ ಅಖಂಡ ಶ್ರೀನಿವಾಸಮೂರ್ತಿ ಹಾಗೂ ಸಂಬಂಧಿಕರ

Read more

ಕಾಂಗ್ರೆಸ್ ಅಖಂಡ ಪರವೋ.. ಸಂಪತ್‍ರಾಜ್ ಕಡೆಯೋ..? : ಸಚಿವ ಆರ್.ಅಶೋಕ್ ಪ್ರಶ್ನೆ

ಬೆಂಗಳೂರು, ನ.17- ಪ್ರತಿ ಪಕ್ಷ ಕಾಂಗ್ರೆಸ್ ಶಾಸಕ ಅಖಂಡ ಶ್ರೀನಿವಾಸ್ ಮೂರ್ತಿ ಪರವೋ ಅಥವಾ ಆರೋಪಿ ಸಂಪತ್‍ರಾಜ್ ಪರವೋ ಎಂಬುದನ್ನು ಜನತೆಯ ಮುಂದೆ ಸಾಬೀತುಪಡಿಸಲಿ ಎಂದು ಸಚಿವ

Read more

ಬೆಂಗಳೂರಿನ ಪ್ರಥಮ ಪ್ರಜೆ ಬಂಧನವಾಗಿರುವುದು ಇದೇ ಮೊದಲು

ಬೆಂಗಳೂರು, ನ.17- ನಗರದ ಪ್ರಥಮ ಪ್ರಜೆಯೊಬ್ಬರು ಕ್ರಿಮಿನಲ್ ಆರೋಪದಲ್ಲಿ ಬಂಧನಕ್ಕೊಳಗಾ ಗಿರುವುದು ಬಿಬಿಎಂಪಿ ಇತಿಹಾಸದಲ್ಲಿ ಇದೇ ಮೊದಲು ಎನ್ನಲಾಗಿದೆ.  ಟೌನ್ ಮುನ್ಸಿಪಲ್ ಆಗಿದ್ದ ಬೆಂಗಳೂರು ನಂತರ ನಗರಸಭೆ,

Read more