ತಮ್ಮ ಪರವಾಗಿ ಪ್ರತಿಭಟನೆ ಕುರಿತು ಡಿಕೆಶಿ ಪ್ರತಿಕ್ರಿಯೆ ಏನು ಗೊತ್ತೇ..?

ಬೆಂಗಳೂರು,ಸೆ.11- ತಮ್ಮ ಪರವಾಗಿ ಪ್ರತಿಭಟನೆ ನಡೆಸುತ್ತಿರುವುದಕ್ಕೆ ಕೃತಜ್ಞತಾಪೂರ್ವ ಧನ್ಯವಾದ ಹೇಳಿರುವ ಮಾಜಿ ಸಚಿವ ಡಿ.ಕೆ.ಶಿವಕುಮಾರ್ ಅವರು, ಸಾರ್ವಜನಿಕರಿಗೆ ತೊಂದರೆಯಾಗದಂತೆ ಶಾಂತಿ ಕಾಪಾಡಬೇಕು ಎಂದು ಮನವಿ ಮಾಡಿದ್ದಾರೆ. ಜಾರಿ

Read more