ನಾಳೆ ಬೆಂಗಳೂರಿಗೆ ಡಿಕೆಶಿ ಆಗಮನ, ಅದ್ಧೂರಿ ಸ್ವಾಗತಕ್ಕೆ ಫ್ಯಾನ್ಸ್ ಭರ್ಜರಿ ತಯಾರಿ
ಬೆಂಗಳೂರು, ಅ.25- ಅಕ್ರಮ ಹಣ ವರ್ಗಾವಣೆ ಪ್ರಕರಣದಲ್ಲಿ ಜಾಮೀನು ಪಡೆದು ಜೈಲಿನಿಂದ ಬಿಡುಗಡೆಯಾಗಿರುವ ಮಾಜಿ ಸಚಿವ ಡಿ.ಕೆ.ಶಿವಕುಮಾರ್ ನಾಳೆ ಮಧ್ಯಾಹ್ನ ಬೆಂಗಳೂರಿಗೆ ಆಗಮಿಸುತ್ತಿದ್ದು, ಅದ್ಧೂರಿಯಾಗಿ ಸ್ವಾಗತ ಮಾಡಲು
Read more