ಡಿಎಂಕೆ ಮುಖ್ಯಸ್ಥ ಎಂ.ಕರುಣಾನಿಧಿ ಆಸ್ಪತ್ರೆಗೆ ದಾಖಲು

ಚೆನ್ನೈ, ಡಿ.1-ಅನಾರೋಗ್ಯದಿಂದ ಬಳಲುತ್ತಿರುವ ಡಿಎಂಕೆ ಪರಮೋಚ್ಚ ನಾಯಕ ಹಾಗೂ ತಮಿಳುನಾಡು ಮಾಜಿ ಮುಖ್ಯಮಂತ್ರಿ ಡಾ.ಎಂ.ಕರುಣಾನಿಧಿ ಅವರನ್ನು ಇಂದು ಮುಂಜÁನೆ ಇಲ್ಲಿನ ಕಾವೇರಿ ಆಸ್ಪತ್ರೆಗೆ ದಾಖಲಿಸಲಾಗಿದೆ.   ಅಲರ್ಜಿ,

Read more