ತಕ್ಷಣಕ್ಕೆ ಪ್ರತಿಭಟನೆ ಕೈಬಿಡದಿದ್ದರೆ ಕಾನೂನು ಕ್ರಮ । ವೈದ್ಯರಿಗೆ ಹೈಕೋರ್ಟ್ ಖಡಕ್ ವಾರ್ನಿಂಗ್

ಬೆಂಗಳೂರು,ಜು.6- ಈ ಕೂಡಲೇ ಪ್ರತಿಭಟನೆ ಕೈ ಬಿಡಬೇಕು. ಇಲ್ಲದಿದ್ದಲ್ಲಿ ಸೂಕ್ತ ಕಾನೂನು ಕ್ರಮ ಕೈಗೊಳ್ಳಬೇಕಾಗುತ್ತದೆ ಎಂದು ಮುಷ್ಕರ ನಿರತ ವೈದ್ಯರಿಗೆ ಹೈಕೋರ್ಟ್ ಖಡಕ್ ಎಚ್ಚರಿಕೆ ನೀಡಿದೆ.  ನಿಮ್ಮ

Read more

ಪಟ್ಟು ಬಿಡದ ವೈದ್ಯರು : ಸರ್ಕಾರಿ ಆಸ್ಪತ್ರೆಗಳತ್ತ ಮುಖ ಮಾಡಿದ ರೋಗಿಗಳು

ಬೆಂಗಳೂರು, ನ.16- ಖಾಸಗಿ ಆಸ್ಪತ್ರೆಗಳ ವೈದ್ಯರ ಮುಷ್ಕರದಿಂದ ಬಹುತೇಕ ರೋಗಿಗಳು ಸರ್ಕಾರಿ ಆಸ್ಪತ್ರೆಗಳತ್ತ ಮುಖ ಮಾಡಿದ್ದಾರೆ. ಕಳೆದ ನಾಲ್ಕು ದಿನಗಳಿಂದ ಖಾಸಗಿ ಆಸ್ಪತ್ರೆಗಳ ವೈದ್ಯರು ತಮ್ಮ ಸೇವೆ

Read more

ಮುಷ್ಕರ ಹಿಂಪಡೆಯುವಂತೆ ವೈದ್ಯರಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಮನವಿ

ಬೆಳಗಾವಿ, ನ.16- ಮುಷ್ಕರವನ್ನು ಹಿಂಪಡೆಯಬೇಕೆಂದು ಖಾಸಗಿ ವೈದ್ಯರಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಮನವಿ ಮಾಡಿದ್ದಾರೆ. ಸಾರ್ವಜನಿಕ ಹಿತದೃಷ್ಟಿಯಿಂದ ಖಾಸಗಿ ವೈದ್ಯಕೀಯ ಆಸ್ಪತ್ರೆಗಳ ನಿಯಂತ್ರಣ ತಿದ್ದುಪಡಿ ವಿಧೇಯಕ ಮಂಡಿಸುತ್ತಿದ್ದೇವೆ. ಇನ್ನೂ

Read more

ವೈದ್ಯರ ಹಠಕ್ಕೆ ಮಣಿದ ಸರ್ಕಾರ, ಖಾಸಗಿ ವೈದ್ಯಕೀಯ ಕಾಯ್ದೆ ತಿದ್ದುಪಡಿಗೆ ಬ್ರೇಕ್ ..?

ಬೆಳಗಾವಿ (ಸುವರ್ಣಸೌಧ), ನ.15- ಖಾಸಗಿ ಆಸ್ಪತ್ರೆಗಳ ನಿಯಂತ್ರಣ ತಿದ್ದುಪಡಿ ವಿಧೇಯಕ ಮಸೂದೆ ನೆನೆಗುದಿಗೆ ಬೀಳುವ ಸಾಧ್ಯತೆ ಹೆಚ್ಚಾಗಿದೆ. ಇಂದು ನಡೆದ ಕಾಂಗ್ರೆಸ್ ಶಾಸಕಾಂಗ ಪಕ್ಷದ ಸಭೆಯಲ್ಲಿ ಈ

Read more

ವೈದ್ಯರು ಮಾತುಕತೆ ಮೂಲಕ ಪರಿಹಾರ ಕಂಡುಕೊಳ್ಳಬೇಕು, ಮುಷ್ಕರದಿಂದಲ್ಲ : ಡಾ.ಹರೀಶ್

ಬೆಂಗಳೂರು, ನ.15- ಜನರಿಂದ ಚುನಾಯಿತವಾದ ಸರ್ಕಾರ ಕಾನೂನು ಕಾಯ್ದೆ ಜಾರಿಗೆ ತರುವ ಅಧಿಕಾರವಿದೆ. ಅದರಂತೆ ಜನರ ಆರೋಗ್ಯದ ಮೇಲೆ ಕಾಳಜಿ ವಹಿಸಬೇಕಾದ ಜವಾಬ್ದಾರಿ ಇದೆ ಎಂದು ಪ್ರಖ್ಯಾತ

Read more

ಆಸ್ಪತ್ರೆಗಳನ್ನು ಬಂದ್ ಮಾಡಿ ಸುವರ್ಣಸೌಧದ ಬಳಿ ಖಾಸಗಿ ವೈದ್ಯರ ಪ್ರತಿಭಟನೆ

ಬೆಳಗಾವಿ, ನ.13- ಕರ್ನಾಟಕ ಖಾಸಗಿ ಆಸ್ಪತ್ರೆಗಳ ತಿದ್ದುಪಡಿ ವಿಧೇಯಕ ವಿರೋಧಿಸಿ ರಾಜ್ಯಾದ್ಯಂತ ಖಾಸಗಿ ಆಸ್ಪತ್ರೆ ವೈದ್ಯರು ಆಸ್ಪತ್ರೆಗಳನ್ನು ಬಂದ್ ಮಾಡಿ ಇಂದು ಬೆಳಗಾವಿ ಚಲೋ ನಡೆಸಿದರು. ಗದಗ,

Read more

ವೈದ್ಯರು ನಿಗದಿತ ಸಮಯಕ್ಕೆ ಕರ್ತವ್ಯಕ್ಕೆ ಹಾಜರಾಗದಿದ್ದರೆ ಶಿಸ್ತು ಕ್ರಮ

ಬೆಂಗಳೂರು,ನ.11- ಸರ್ಕಾರಿ ವೈದ್ಯಕೀಯ ಕಾಲೇಜು ಆಸ್ಪತ್ರೆಯಲ್ಲಿ ನಿಗದಿತ ಸಮಯಕ್ಕೆ ವೈದ್ಯರು ಕರ್ತವ್ಯಕ್ಕೆ ಹಾಜರಾಗದಿದ್ದರೆ, ಶಿಸ್ತು ಕ್ರಮ ಎದುರಿಸಬೇಕಾಗುತ್ತದೆ ಎಂದು ರಾಜ್ಯ ಸರ್ಕಾರ ಸುತ್ತೋಲೆ ಹೊರಡಿಸಿದೆ. ಸರ್ಕಾರಿ ವೈದ್ಯಕೀಯಕಾಲೇಜು

Read more

 ಸರ್ಜನ್ ಹಾಗೂ ವೈದ್ಯರಿಗೆ 5 ಲಕ್ಷದವರೆಗೂ ವೇತನ ನಿಗದಿ

ಬೆಂಗಳೂರು,ಜು.12-ಆರೋಗ್ಯ ಇಲಾಖೆಯಲ್ಲಿ ಖಾಲಿ ಇರುವ ವಿವಿಧ ಶ್ರೇಣಿಯ ವೈದ್ಯರು ಹಾಗೂ ಸರ್ಜನ್ ಹುದ್ದೆಗಳಿಗೆ ರಾಜ್ಯ ಸರ್ಕಾರ ಐದು ಲಕ್ಷದವರೆಗೂ ವೇತನವನ್ನು ನಿಗದಿಪಡಿಸಿದೆ.   ರಾಜ್ಯದ ಇತಿಹಾಸದಲ್ಲೇ ಸರ್ಕಾರಿ

Read more

ಪ್ರತಿಭಟನೆಗಿಳಿದ ಖಾಸಗಿ ಆಸ್ಪತ್ರೆಗಳ ವೈದ್ಯರು, ರೋಗಿಗಳ ನರಳಾಟ

ಬೆಂಗಳೂರು,ಜೂ.16-ರಾಜ್ಯ ಸರ್ಕಾರ ಜಾರಿಗೆ ತರಲು ಉದ್ದೇಶಿಸಿರುವ ಕರ್ನಾಟಕ ಖಾಸಗಿ ವೈದ್ಯಕೀಯ ತಿದ್ದುಪಡಿ ಕಾಯ್ದೆ 2017ನ್ನು ವಿರೋಧಿಸಿ ಇಂದು ರಾಜ್ಯಾದ್ಯಂತ ಖಾಸಗಿ ಆಸ್ಪತ್ರೆಗಳ ವೈದ್ಯರು ಪ್ರತಿಭಟನೆಗಿಳಿದಿದ್ದರಿಂದ ರೋಗಿಗಳು ತೀವ್ರ

Read more

ಕಿರಿಯ ವೈದ್ಯರು ಮುಷ್ಕರ : ಬಿಹಾರದ ಸರ್ಕಾರಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಸಿಗದೆ 8 ರೋಗಿಗಳ ಸಾವು..!

ಪಾಟ್ನಾ, ಮೇ 25– ಬಿಹಾರದ ಅತಿದೊಡ್ಡ ಸರ್ಕಾರಿ ಆಸ್ಪತ್ರೆಗೆ ದಾಖಲಾಗಿದ್ದ ಎಂಟು ರೋಗಿಗಳಿಗೆ ಸೂಕ್ತ ಚಿಕಿತ್ಸೆ ದೊರಕದೇ ಮೃತಪಟ್ಟಿರುವ ಹೃದಯ ವಿದ್ರಾವಕ ಘಟನೆ ನಡೆದಿದೆ. ಎರಡು ದಿನಗಳ

Read more