ರಾಜ್ಯಸಭೆಗೆ ಡಾ.ಕೆ.ನಾರಾಯಣ್ ನಾಮಪತ್ರ ಸಲ್ಲಿಕೆ

ಬೆಂಗಳೂರು,ನ.18-ಅಶೋಕ್ ಗಸ್ತಿ ನಿಧನದಿಂದ ತೆರವಾಗಿರುವ ರಾಜ್ಯಸಭೆಯ ಒಂದು ಸ್ಥಾನಕ್ಕೆ ಬಿಜೆಪಿಯಿಂದ ಡಾ.ಕೆ.ನಾರಾಯಣ್ ಅವರು ಇಂದು ನಾಮಪತ್ರ ಸಲ್ಲಿಸಿದರು.  ಚುನಾವಣಾ ಅಧಿಕಾರಿಯೂ ಆಗಿರುವ ವಿಧಾನಸಭೆಯ ಕಾರ್ಯದರ್ಶಿ ವಿಶಾಲಾಕ್ಷಿ ಅವರಿಗೆ

Read more