ನಡು ರಸ್ತೆಯಲ್ಲೇ ತಲೆ ಮೇಲೆ ಕಲ್ಲು ಎತ್ತಿಹಾಕಿ ಚಾಲಕನ ಭೀಕರ ಕೊಲೆ..!

ಬೆಂಗಳೂರು,ಅ.23-ಟಿಟಿ ವಾಹನದ ಚಾಲಕ ನನ್ನು ಡ್ರ್ಯಾಗರ್‍ನಿಂದ ಇರಿದು ತಲೆ ಮೇಲೆ ಕಲ್ಲು ಹಾಕಿ ಭೀಕರವಾಗಿ ಕೊಲೆ ಮಾಡಿರುವ ಘಟನೆ ಬ್ಯಾಟರಾ ಯನಪುರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ.

Read more