ರಾಜ್ಯಾದ್ಯಂತ ಡ್ರಗ್ಸ್ ಹಾವಳಿ ನಿಯಂತ್ರಣಕ್ಕೆ ಸೂಕ್ತ ಕ್ರಮ: ಗೃಹ ಸಚಿವ ಬೊಮ್ಮಾಯಿ

ಬೆಂಗಳೂರು,ಆ.31- ರಾಜಧಾನಿ ಬೆಂಗಳೂರು ಸೇರಿದಂತೆ ರಾಜ್ಯಾದ್ಯಂತ ಡ್ರಗ್ಸ್ ಹಾವಳಿಯನ್ನು ನಿಯಂತ್ರಿಸಲು ಸರ್ಕಾರ ಪೆÇಲೀಸರಿಗೆ ನಿರ್ಧಿಷ್ಟ ಸೂಚನೆ ನೀಡಲಿದೆ ಎಂದು ಗೃಹ ಸಚಿವ ಬಸವರಾಜ್ ಬೊಮ್ಮಾಯಿ ಅವರು ಹೇಳಿದ್ದಾರೆ. 

Read more