ಆದಾಯ ತೆರಿಗೆ ಪಾವತಿದಾರರೇ ಹುಷಾರ್..! ಇ-ಫೈಲಿಂಗ್ ಕುರಿತು ಇಲ್ಲಿದೆ ಮಹತ್ವದ ಮಾಹಿತಿ

ನವದೆಹಲಿ : ತೆರಿಗೆದಾರರು ತಮ್ಮ ಆದಾಯ ತೆರಿಗೆಯ ಇ-ಫೈಲಿಂಗ್ ಖಾತೆಯ ಬಗ್ಗೆ ಜಾಗರೂಕರಾಗಿರಬೇಕು. ಯಾವುದೇ ಅನಧಿಕೃತ ವ್ಯಕ್ತಿಯಿಂದ ಖಾತೆಯ ದುರುಪಯೋಗ ಗಮನಕ್ಕೆ ಬಂದಲ್ಲಿ ತಕ್ಷಣವೇ ಮಾಹಿತಿ ನೀಡಬೇಕು

Read more