ಆಗಸ್ಟ್ ಮೊದಲ ವಾರದಿಂದ ಶಾಲೆಗಳು ಆರಂಭ..?

ಬೆಂಗಳೂರು,ಜು.23- ಕೊರೊನಾ ಹಿನ್ನೆಲೆಯಲ್ಲಿ ಕಳೆದ ಒಂದೂವರೆ ವರ್ಷದಿಂದ ಮುಚ್ಚಿರುವ ಶಾಲೆಗಳನ್ನು ಆಗಸ್ಟ್ ಮೊದಲ ವಾರದಿಂದ ಆರಂಭಿಸಲು ರಾಜ್ಯ ಶಿಕ್ಷಣ ಇಲಾಖೆ ಚಿಂತನೆ ನಡೆಸಿದ್ದು, ಮೊದಲು ಪ್ರಾಥಮಿಕ ಶಾಲೆಗಳನ್ನು

Read more

ಶಿಕ್ಷಣ ಇಲಾಖೆಯಿಂದ ಗೊಂದಲದ ಆದೇಶ

ಬೆಂಗಳೂರು : ಕೊರೊನಾ 2 ನೇ ಅಲೆ ಅಬ್ಬರದ ಹಿನ್ನೆಲೆಯಲ್ಲಿ ರಾಜ್ಯದ ಎಲ್ಲಾ ಶಾಲೆಗಳನ್ನು ಬಂದ್ ಮಾಡುವಂತೆ ಶಿಕ್ಷಣ ಇಲಾಖೆ ಆದೇಶ ನೀಡಿತ್ತು. ಇದೀಗ ಏಕಾಏಕಿ ಎರಡು

Read more

ಸುಶಿಕ್ಷಣ ನೀಡಲು ನಮ್ಮ ಸರ್ಕಾರ ಬದ್ದ : ಸಿಎಂ ಯಡಿಯೂರಪ್ಪ

ಬೆಂಗಳೂರು, ಮಾ.6- ಶಿಕ್ಷಣ ಜಗತ್ತನ್ನೇ ಬದಲಾಯಿಸಬಲ್ಲ ಪ್ರಬಲ ಅಸ್ತ್ರವಾಗಿರುವುದರಿಂದ ಉತ್ತಮ ಸಮಾಜ ನಿರ್ಮಾಣ ಮಾಡಲು ನಮ್ಮ ಸರ್ಕಾರ ಸುಶಿಕ್ಷಣ ನೀಡಲು ಬದ್ಧವಾಗಿದೆ ಎಂದು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ತಿಳಿಸಿದರು.

Read more

ಶಿಕ್ಷಕರು-ವಿದ್ಯಾರ್ಥಿಗಳು-ಪೋಷಕರೊಂದಿಗೆ ಸಚಿವರ ಪೋನ್ ಇನ್ ಕಾರ್ಯಕ್ರಮ

ಬೆಂಗಳೂರು – ಶಿಕ್ಷಣ ಇಲಾಖೆಯಲ್ಲಿನ ಸಮಸ್ಯೆಗಳನ್ನು ಪರಿಹರಿಸುವ ನಿಟ್ಟಿನಲ್ಲಿ ನಿನ್ನೆ ಸಚಿವ ಸುರೇಶ್‍ಕುಮಾರ್ ಅವರು ನಡೆಸಿದ ನೇರ ಪೋನ್ ಇನ್ ಕಾರ್ಯಕ್ರಮದಲ್ಲಿ ಶಿಕ್ಷಕರು ವರ್ಗಾವಣೆ, ಬಡ್ತಿ ಬಗ್ಗೆಯೇ

Read more

ಸಿಎಂ, ಶಿಕ್ಷಣ ಸಚಿವರಿಗೆ ಕಾಣದಾಗಿದೆ ತವರು ಜಿಲ್ಲೆಯ ಕನ್ನಡ ಶಾಲೆಯ ದುಸ್ಥಿತಿ

ಮೈಸೂರು, ನ.18- ಮುಖ್ಯಮಂತ್ರಿ ಹಾಗೂ ಶಿಕ್ಷಣ ಸಚಿವರ ತವರು ಜಿಲ್ಲೆಯಲ್ಲೇ ಕನ್ನಡ ಶಾಲೆಯೊಂದು ಶಿಥಿಲಗೊಂಡು ಅಪಾಯಕ್ಕೆ ಆಹ್ವಾನ ನೀಡುತ್ತಿದ್ದರೂ ಕೇಳುವವರೇ ಇಲ್ಲದಂತಾಗಿದೆ. ಬಡಮಕ್ಕಳ ವಿದ್ಯಾಭ್ಯಾಸಕ್ಕೆ ನೆರವಾಗಿದ್ದ ಶತಮಾನದ

Read more

ಸಾಹಿತ್ಯ ಸಮ್ಮೇಳನ: ಮಕ್ಕಳಿಗೆ ಮೂರು ದಿನಗಳ ರಜೆಗೆ ಡಿಸಿಯಿಂದ ಶಿಕ್ಷಣ ಇಲಾಖೆಗೆ ಪತ್ರ

ಮೈಸೂರು,ನ.17- ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನ ನಡೆಯುವ ಮೂರು ದಿನಗಳ ಕಾಲ ಜಿಲ್ಲೆಯ ಶಾಲಾ ಮಕ್ಕಳಿಗೆ ರಜೆ ನೀಡುವ ಸಂಬಂಧ ಜಿಲ್ಲಾಧಿಕಾರಿ ರಂದೀಪ್ ಅವರು ಸಾರ್ವಜನಿಕರ

Read more

ಕರ್ನಾಟಕ ಮುಕ್ತ ವಿವಿ ಮಾನ್ಯತೆಗೆ ಕೇಂದ್ರ ವಿಳಂಬ : ರಾಯರೆಡ್ಡಿ ಅಸಮಾಧಾನ

ಬೆಂಗಳೂರು,ಅ.9-ಕರ್ನಾಟಕ ಮುಕ್ತ ವಿಶ್ವವಿದ್ಯಾನಿಲಯಕ್ಕೆ ಅಗತ್ಯವಾದ ಎಲ್ಲ ಸೌಲಭ್ಯಗಳನ್ನು ಕಲ್ಪಿಸಿ ಯುಜಿಸಿ ನಿಯಮಗಳನ್ನು ಪಾಲನೆ ಮಾಡಿದ್ದರೂ ಕೂಡ ಮಾನ್ಯತೆ ಮುಂದುವರೆಸುವಲ್ಲಿ ಕೇಂದ್ರ ಸರ್ಕಾರ ವಿಳಂಬ ಮಾಡುತ್ತಿದ್ದು ರಾಜ್ಯದ ಮೂರುವರೆ

Read more

ಶಿಕ್ಷಣ ಕ್ಷೇತ್ರದ ಸಮಸ್ಯೆ ಬಗೆಹರಿಸಲು ರಾಜ್ಯ ಸರ್ಕಾರ ವಿಫಲ

ಬೆಂಗಳೂರು,ಸೆ.15-ಉಪನ್ಯಾಸಕರ ಹಾಗೂ ಶಿಕ್ಷಣ ಕ್ಷೇತ್ರದ ವಿವಿಧ ಸಮಸ್ಯೆಗಳನ್ನು ಪರಿಹರಿಸದ ಕಾಂಗ್ರೆಸ್ ಸರ್ಕಾರ ಬೀದರ್, ಚಾಮರಾಜನಗರದಲ್ಲಿರುವ ಜನರ ಸಮಸ್ಯೆಗಳನ್ನು ಬಗೆಹರಿಸುವುದೇ ಎಂದು ಮಾಜಿ ಉಪಮುಖ್ಯಮಂತ್ರಿ ಆರ್.ಅಶೋಕ್ ವ್ಯಂಗ್ಯವಾಡಿದ್ದಾರೆ.  ವಿಧಾನಸೌಧದ

Read more