ನೆರೆ ಹಾವಳಿಯಿಂದ ಹಾನಿಗೊಳಗಾದ ಸರ್ಕಾರಿ ಶಾಲೆಗಳ ದುರಸ್ತಿಗೆ ಮೊದಲ ಆದ್ಯತೆ

ಬೆಂಗಳೂರು, ಅ.9-ನೆರೆ ಹಾವಳಿಯಿಂದ ಕೊಚ್ಚಿ ಹೋಗಿರುವ ಸರ್ಕಾರಿ ಶಾಲಾ ಕಟ್ಟಡಗಳ ದುರಸ್ತಿಗೆ ಸರ್ಕಾರ ಮೊದಲ ಆದ್ಯತೆ ನೀಡಲಿದೆ ಎಂದು ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಸಚಿವ ಎಸ್.ಸುರೇಶ್‍ಕುಮಾರ್ ಹೇಳಿದರು.

Read more