ಕೊರೋನಾ 3ನೇ ಅಲೆ ಎದುರಿಸಲು ಸರ್ಕಾರಕ್ಕೆ ಸಿದ್ದು ಸಲಹೆ

ಬೆಂಗಳೂರು,ಜು.6- ಕೊರೋನಾದ 3 ನೇ ಅಲೆಯನ್ನು ಸಮರ್ಥವಾಗಿ ಎದುರಿಸಬೇಕಾದರೆ ಜನರು ಹಸಿವಿನಿಂದ ನರಳದಂತೆ ನೋಡಿಕೊಳ್ಳಬೇಕು. ಪೌಷ್ಟಿಕಾಂಶಯುಕ್ತ ಆಹಾರಗಳನ್ನು ಜನರಿಗೆ ಕೈಗೆಟುಕುವ ದರಗಳಲ್ಲಿ ನೀಡಬೇಕು. ಅಗತ್ಯ ಇರುವವರನ್ನು ಗುರ್ತಿಸಿ

Read more