ಡಿಸಿ ನೇಮಕದಲ್ಲಿ ಅಕ್ರಮ : ಚುನಾವಣಾ ಆಯೋಗಕ್ಕೆ ಬಿಜೆಪಿ ದೂರು

ಬೆಂಗಳೂರು, ಮಾ.14- ನಗರ ಜಿಲ್ಲಾಧಿಕಾರಿ ಹುದ್ದೆಗೆ ಕಿರಿಯ ಐಎಎಸ್ ಅಧಿಕಾರಿಯನ್ನು ನೇಮಕ ಮಾಡುವ ಮೂಲಕ ಮುಖ್ಯಮಂತ್ರಿ ಸಿದ್ದರಾಮಯ್ಯ ಜಾತಿ ಪ್ರೇಮ ಮೆರೆದಿದ್ದಾರೆ. ಕೂಡಲೇ ಈ ಆದೇಶವನ್ನು ರದ್ದುಪಡಿಸಬೇಕು

Read more

ಏಪ್ರಿಲ್ ತಿಂಗಳ ಅಂತ್ಯ ಅಥವಾ ಮೇ ಮೊದಲ ವಾರದಲ್ಲಿ ಚುನಾವಣೆ ಆಯೋಗ ಸಿದ್ಧತೆ

ಬೆಂಗಳೂರು , ಜ.6-ಏಪ್ರಿಲ್ ತಿಂಗಳ ಅಂತ್ಯ, ಮೇ ಮೊದಲ ವಾರದಲ್ಲಿ ನಡೆಯಲಿರುವ ಸಾರ್ವತ್ರಿಕ ಚುನಾವಣೆಗೆ ಚುನಾವಣಾ ಆಯೋಗ ಭರದ ಸಿದ್ಧತೆಗಳನ್ನು ಮಾಡಿಕೊಳ್ಳುತ್ತಿದೆ.  2018ರ ವಿಧಾನಸಭೆ ಚುನಾವಣೆ ಕಾವು

Read more

ಚುನಾವಣಾ ಖರ್ಚುವೆಚ್ಚದ ವಿವರ ಸಲ್ಲಿಸದ ಅಭ್ಯರ್ಥಿಗೆ ನಿರ್ಬಂಧ..?

ಬೆಂಗಳೂರು,ಜ.4-ಕಳೆದ ವಿಧಾನಸಭೆ ಮತ್ತು ಲೋಕಸಭೆ ಚುನಾವಣೆಯಲ್ಲಿ ಖರ್ಚು ವೆಚ್ಚದ ವಿವರಗಳನ್ನು ನೀಡದಿರುವ ಅಭ್ಯರ್ಥಿಗಳಿಗೆ ಬರಲಿರುವ ಚುನಾವಣೆಯಲ್ಲಿ ನಿರ್ಬಂಧ ಹಾಕಲು ಚುನಾವಣಾ ಆಯೋಗ ಗಂಭೀರ ಚಿಂತನೆ ನಡೆಸಿದೆ. 2013ರ

Read more

ಎಲ್ಲಾ ಇವಿಎಂಗಳಿಗೂ ವಿವಿಪಿಎಟಿ ಅಳವಡಿಸಲು ಮುಂದಾದ ರಾಜ್ಯ ಚುನಾವಣಾ ಆಯೋಗ

ಬೆಂಗಳೂರು,ಡಿ.25-ರಾಜ್ಯ ಮುಖ್ಯ ಚುನಾವಣಾಧಿಕಾರಿಗಳ ಕಚೇರಿ ಚುನಾವಣೆಯನ್ನು ಆರೋಪ ಮುಕ್ತವಾಗಿ ನಡೆಸಲು ಎಲ್ಲಾ ಇವಿಎಂಗಳಿಗೂ ವಿವಿಪಿಎಟಿ (ವೋಟರ್ ವೇರಿಫೈಡ್ ಪೇಪರ್ ಆಡಿಟ್ ಟ್ರಯಲ್) ಅಳವಡಿಕೆ ಮಾಡಲು ಮುಂದಾಗಿದೆ.   ಗುಜರಾತ್

Read more

ಮುಂದಿನ ಚುನಾವಣೆಗೆ ವಿದ್ಯುನ್ಮಾನ ಮತಯಂತ್ರ ಬಳಕೆಗೆ ಸಚಿವ ಎಚ್.ಎಂ.ರೇವಣ್ಣ ಒತ್ತಾಯ

ಬೆಂಗಳೂರು, ಡಿ.15- ಮುಂಬರುವ ವಿಧಾನಸಭೆ ಚುನಾವಣೆಯಲ್ಲಿ ವಿದ್ಯುನ್ಮಾನ ಮತಯಂತ್ರಗಳ ಬದಲಾಗಿ ಮತಪತ್ರಗಳನ್ನು ಬಳಸುವಂತೆ ಸಾರಿಗೆ ಸಚಿವ ಎಚ್.ಎಂ.ರೇವಣ್ಣ ಚುನಾವಣಾ ಆಯೋಗಕ್ಕೆ ಒತ್ತಾಯಿಸಿದ್ದಾರೆ. ಸಾಮಾಜಿಕ ಜಾಲತಾಣಗಳ ಮೂಲಕ ಈಗಾಗಲೇ

Read more

ಚುನಾವಣೆ ಕಾರ್ಯಕ್ಕಾಗಿ ನಿರುದ್ಯೋಗಿಗಳ ನೇಮಕ ಮಾಡಿಕೊಳ್ಳುವಸಂತೆ ಆಯೋಗಕ್ಕೆ ಸಲಹೆ

ಬೆಂಗಳೂರು, ಡಿ.11- ಮುಂಬರುವ ವಿಧಾನಸಭೆ ಚುನಾವಣೆ ಪ್ರಕ್ರಿಯೆಯಲ್ಲಿ ಶಿಕ್ಷಕರ ಕೆಲಸದ ಹೊರೆ ಕಡಿಮೆ ಮಾಡಲು ನಿರುದ್ಯೋಗಿ ಪದವೀಧರರು/ಶಿಕ್ಷಕರು ಅಥವಾ ನಿವೃತ್ತ ಉದ್ಯೋಗಿಗಳನ್ನು ನೇಮಕ ಮಾಡಿಕೊಳ್ಳುವಂತೆ ಈಗಲ್ ಐ

Read more

ಚುನಾವಣಾ ಆಯುಕ್ತರ ನೇಮಕಕ್ಕೆ ಕಾನೂನು ಏಕೆ ಇಲ್ಲ..? ಕೇಂದ್ರಕ್ಕೆ ಸುಪ್ರೀಂ ತರಾಟೆ

ನವದೆಹಲಿ,ಜು.5-ಚುನಾವಣಾ ಆಯೋಗಕ್ಕೆ ಮುಖ್ಯ ಚುನಾವಣಾ ಆಯುಕ್ತರು(ಸಿಇಸಿ) ಮತ್ತು ಚುನಾವಣಾ ಆಯುಕ್ತರನ್ನು(ಇಸಿಗಳು) ನೇಮಕ ಮಾಡಲು ಇನ್ನೂ ಏಕೆ ಸೂಕ್ತ ಕಾನೂನನ್ನು ರೂಪಿಸಿಲ್ಲ ಎಂದು ಸುಪ್ರೀಂಕೋರ್ಟ್ ಕೇಂದ್ರ ಸರ್ಕಾರವನ್ನು ಇಂದು

Read more

ಚುನಾವಣಾ ಆಯೋಗದ ವರ್ಚಸ್ಸಿಗೆ ಧಕ್ಕೆ ತರುವವರನ್ನು ಶಿಕ್ಷಿಸಲು ಅವಕಾಶ ಕೊಡಿ

ನವದೆಹಲಿ, ಜೂ.1-ಚುನಾವಣಾ ಆಯೋಗದ ಸೂಚನೆಗಳು ಮತ್ತು ಆದೇಶಗಳನ್ನು ಧಿಕ್ಕರಿಸಿ ಪ್ರಾಧಿಕಾರದ ವರ್ಚಸ್ಸಿಗೆ ಧಕ್ಕೆ ತರುವ ರಾಜಕೀಯ ಪಕ್ಷಗಳು ಮತ್ತು ಮುಖಂಡರ ವಿರುದ್ಧ ಕಟ್ಟುನಿಟ್ಟಿನ ಕ್ರಮಕೈಗೊಳ್ಳಲು (ಶಿಕ್ಷೆ ವಿಧಿಸಲು)

Read more

ಜುಲೈ 17 ರಂದು ರಾಷ್ಟ್ರಪತಿ ಹಾಗೂ ಉಪರಾಷ್ಟ್ರಪತಿ ಆಯ್ಕೆಗೆ ಚುನಾವಣೆ

ನವದೆಹಲಿ, ಜೂ.7- ಭಾರತದ ನೂತನ ರಾಷ್ಟ್ರಪತಿ ಹಾಗೂ ಉಪರಾಷ್ಟ್ರಪತಿ ಆಯ್ಕೆಗೆ ಜುಲೈ 17 ರಂದು ಚುನಾವಣೆ ನಡೆಯಲಿದೆ. ಇದೇ ಜೂನ್ 14 ರಂದು ಚುನಾವಣಾ ಆಯೋಗ ಅಧಿಸೂಚನೆ

Read more

ಎಲೆಕ್ಷನ್ ಹತ್ತಿರವಾಗುತ್ತಿದ್ದಂತೆ ಕೆ.ಆರ್.ಪುರದಲ್ಲಿ ಮತದಾರರ ಪಟ್ಟಿ ಸೇರಿಕೊಳ್ಳುತ್ತಿದ್ದರೆ ನಕಲಿ ಮತದಾರರು

ಬೆಂಗಳೂರು, ಮೇ 24- ವಿಧಾನಸಭಾ ಚುನಾವಣೆ ಹತ್ತಿರವಾಗುತ್ತಿದ್ದಂತೆ ಬೆಂಗಳೂರು ನಗರದ ವಿವಿಧ ವಿಧಾನಸಭಾ ಕ್ಷೇತ್ರಗಳ ವ್ಯಾಪ್ತಿಯಲ್ಲಿ ನಕಲಿ ಮತದಾರರ ಹೆಸರುಗಳನ್ನು ಪಟ್ಟಿಯಲ್ಲಿ ಸೇರ್ಪಡೆಗೊಳಿಸುವ ಕಾರ್ಯ ಎಗ್ಗಿಲ್ಲದೆ ನಡೆಯುತ್ತಿದೆ

Read more