ಸಿಂಧಗಿ ಮತ್ತು ಹಾನಗಲ್ ನಲ್ಲಿ ಮತ ಸೆಳೆಯಲು ಬಿಜೆಪಿ ರಣತಂತ್ರ

ಬೆಂಗಳೂರು,ಅ.9- ಶತಾಯಗತಾಯ ಸಿಂಧಗಿ ಮತ್ತು ಹಾನಗಲ್ ವಿಧಾನಸಭಾ ಕ್ಷೇತ್ರಗಳ ಉಪಚುನಾವಣೆಯನ್ನು ಗೆದ್ದು ಸರ್ಕಾರ ಮತ್ತು ಪಕ್ಷದ ವರ್ಚಸ್ಸು ಹೆಚ್ಚಿಸಿಕೊಳ್ಳಲು ಮುಂದಾಗಿರುವ ಬಿಜೆಪಿ ಮತಗಳನ್ನು ಸೆಳೆಯಲು ರಣತಂತ್ರ ರೂಪಿಸಿದೆ.

Read more