ಚುನಾವಣಾ ಭದ್ರತೆಗಾಗಿ ನಗರಕ್ಕೆ ಬಂದ ಕೇಂದ್ರ ಪಡೆ

ಬೆಂಗಳೂರು, ಏ.9-ಚುನಾವಣಾ ಭದ್ರತೆಗಾಗಿ ನಗರದಲ್ಲಿ ಸ್ಥಳೀಯ ಪೊಲೀಸರ ಜೊತೆಗೆ ಕೇಂದ್ರದ ಪಡೆಗಳನ್ನು ಸಹ ನಿಯೋಜಿಸಲಾಗುತ್ತದೆ ಎಂದು ಬೆಂಗಳೂರು ನಗರ ಪೊಲೀಸ್ ಆಯುಕ್ತ ಸುನೀಲ್ ಕುಮಾರ್ ಅವರು ತಿಳಿಸಿದ್ದಾರೆ.

Read more