ಇಂತಹದ್ದೇ ಕ್ಷೇತ್ರ ಬೇಕೆಂದು ಅರ್ಜಿ ಹಾಕಿಲ್ಲ : ಸಚಿವ ಎಚ್.ಸಿ.ಮಹದೇವಪ್ಪ

ಮೈಸೂರು, ಏ.14- ಹೈಕಮಾಂಡ್ ಸೂಚಿಸಿದ ಕ್ಷೇತ್ರದಲ್ಲಿ ಸ್ಪರ್ಧಿಸುವೆ. ಇಂತಹದ್ದೇ ಕ್ಷೇತ್ರ ಬೇಕೆಂದು ನಾನು ಅರ್ಜಿ ಹಾಕಿಲ್ಲ ಎಂದು ಲೋಕೋಪಯೋಗಿ ಸಚಿವ ಎಚ್.ಸಿ.ಮಹದೇವಪ್ಪ ಸ್ಪಷ್ಟಪಡಿಸಿದ್ದಾರೆ. ಅಂಬೇಡ್ಕರ್ ಜಯಂತಿ ಅಂಗವಾಗಿ

Read more