ರೈತರ ಬೆಳೆಗಳನ್ನು ನಾಶ ಮಾಡಿದ 15ಕ್ಕೂ ಹೆಚ್ಚು ಕಾಡಾನೆಗಳ ಹಿಂಡು

ಹಾಸನ,ಜು.8-ಜಿಲ್ಲೆಯಾದ್ಯಂತ ಕಾಡಾನೆಗಳ ಹಾವಳಿ ಹೆಚ್ಚಾಗಿದ್ದು, ಇಂದು ಕೂಡ ಆನೆಗಳು ಕಾಣಿಸಿಕೊಂಡು ಜನರಲ್ಲಿ ಆತಂಕವನ್ನುಂಟು ಮಾಡಿವೆ. ಸಕಲೇಶಪುರ ತಾಲ್ಲೂಕಿನ ಆಲೂರು ಗ್ರಾಮದಲ್ಲಿ ಇಂದು ಬೆಳಗ್ಗೆ ಮರಿಯಾನೆಯೊಂದಿಗೆ 15ಕ್ಕೂ ಹೆಚ್ಚು

Read more