ರೈತರ ಜಮೀನುಗಳಿಗೆ ನುಗ್ಗಿದ ಆನೆಗಳ ಹಿಂಡು: ಬೆಳೆ ನಾಶ

ಕೋಲಾರ,ಏ.28- ಡಿ.ಎನ್.ದೊಡ್ಡಿ ಗ್ರಾಮದಲ್ಲಿ ಆನೆಗಳ ಹಿಂಡು ಪ್ರತ್ಯಕ್ಷವಾಗಿದ್ದು ಲಕ್ಷಾಂತರ ರೂ. ಮೌಲ್ಯದ ಬೆಳೆ ನಾಶಗೊಳಿಸಿರುವ ಘಟನೆ ನಡೆದಿದೆ. ಮಾಲೂರು ತಾಲ್ಲೂಕಿನ ಡಿ.ಎನ್.ದೊಡ್ಡಿ ಗ್ರಾಮದಲ್ಲಿ ಕಳೆದೆರಡು ದಿನಗಳಿಂದ ಆನೆಗಳ

Read more