ಕನ್ನಡಿಗರಿಗೆ ಉದ್ಯೋಗ, ಕನ್ನಡ ನಾಮಫಲಕಕ್ಕೆ ಆಗ್ರಹಿಸಿ ವಾಟಾಳ್ ಪ್ರತಿಭಟನೆ

ಬೆಂಗಳೂರು, ನ.8-ಕನ್ನಡಿಗರಿಗೆ ಉದ್ಯೋಗ ಮತ್ತು ಕನ್ನಡ ನಾಮಫಲಕಕ್ಕೆ ಆಗ್ರಹಿಸಿ ಕನ್ನಡ ಚಳವಳಿ ವಾಟಾಳ್ ನಾಗರಾಜ್ ಅವರು ಮೈಸೂರು ಬ್ಯಾಂಕ್ ವೃತ್ತದ ಬಳಿ ಇಂದು ವಿನೂತನ ಚಳವಳಿ ನಡೆಸಿದರು.

Read more