ಶಿಕ್ಷಣ ವ್ಯವಸ್ಥೆ ವಿರುದ್ಧ ಜಿಗುಪ್ಸೆಗೊಂಡು ವಿಡಿಯೋ ಮಾಡಿ ಇಂಜಿನಿಯರಿಂಗ್ ವಿದ್ಯಾರ್ಥಿ ಆತ್ಮಹತ್ಯೆ..!

ಹಾಸನ,ಅ.26-ಶಿಕ್ಷಣ ವ್ಯವಸ್ಥೆ ಬದಲಾಗದೆ ಸಾಧನೆ ಸಾಧ್ಯವಿಲ್ಲ ಶಿಕ್ಷಣ ವ್ಯವಸ್ಥೆ ಸುಧಾರಣೆ ಮಾಡಿ ಎಂದು ವೀಡಿಯೋ ಮಾಡಿಟ್ಟು ಇಂಜಿನಿಯರಿಂಗ್ ವಿದ್ಯಾರ್ಥಿ ಆತ್ಮಹತ್ಯೆಮಾಡಿಕೊಂಡಿರುವ ಘಟನೆ ಬಡಾವಣೆ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ.

Read more