ಸಚಿವರ ಗೈರು : ವಿಧಾನಸಭೆಯಲ್ಲಿ ಪ್ರತಿಪಕ್ಷಗಳು ಗರಂ

ಬೆಂಗಳೂರು, ಫೆ.8- ಸಚಿವರ ಗೈರು ಹಾಜರಿಯ ಬಗ್ಗೆ ವಿಧಾನಸಭೆಯಲ್ಲಿ ಪ್ರತಿಪಕ್ಷಗಳು ತೀವ್ರ ಆಕ್ಷೇಪ ವ್ಯಕ್ತಪಡಿಸಿದ ಘಟನೆ ನಡೆಯಿತು. ಇಂದಿನ ಪ್ರಶ್ನೋತ್ತರ ಅವಧಿಯಲ್ಲಿ ಬಹುತೇಕ ಪ್ರಶ್ನೆಗಳು ವೈದ್ಯಕೀಯ ಶಿಕ್ಷಣ

Read more