ತಳ್ಳುಗಾಡಿ ವ್ಯಾಪಾರಸ್ಥರ ಬೆಂಬಲಕ್ಕೆ ನಿಂತ ಮಾಜಿ ಸಚಿವ ಸುರೇಶ್ ಕುಮಾರ್

ಬೆಂಗಳೂರು,ಅ.7- ತಳ್ಳುವ ಗಾಡಿಗಳಲ್ಲಿ ತರಕಾರಿ ಮಾರುತ್ತಿದ್ದವರ ಬಳಿ ಧ್ವನಿವರ್ಧಕಗಳನ್ನು ಪೊಲೀಸರು ವಶ ಪಡೆಸಿಕೊಂಡಿರುವ ಕುರಿತು ಮಾಜಿ ಸಚಿವ ಸುರೇಶ್ ಕುಮಾರ್ ನಗರ ಪೊಲೀಸ್ ಆಯುಕ್ತರಿಗೆ ಪತ್ರ ಬರೆದು

Read more