“ಕಾಂಗ್ರೆಸ್ ನಾಯಕರು ಬೇಜವಾಬ್ದಾರಿ ಹೇಳಿಕೆ ನೀಡುವುದನ್ನು ನಿಲ್ಲಿಸಿ “

ಬೆಂಗಳೂರು,ಆ.2- ಕಾಂಗ್ರೆಸ್ ನಾಯಕರು ಬೇಜವಾಬ್ದಾರಿ ಹೇಳಿಕೆ ನೀಡುವುದನ್ನು ನಿಲ್ಲಿಸಿ ಅಭಿವೃದ್ಧಿ ಕಾರ್ಯಗಳಿಗೆ ರಾಜ್ಯ ಸರ್ಕಾರಕ್ಕೆ ಸೂಕ್ತ ಸಹಕಾರ ನೀಡಿ ಎಂದು ವಿಧಾನಪರಿಷತ್ ಮಾಜಿ ಸದಸ್ಯ ಅಶ್ವತ್ಥನಾರಾಯಣ ತಿಳಿಸಿದರು. 

Read more