‘1 ರಿಂದ9 ತರಗತಿ ಪರೀಕ್ಷೆ ರದ್ದು ಮಾಡುವ ಕುರಿತು ಸಿಎಂ ಜತೆ ಚರ್ಚೆ’

ಬೆಂಗಳೂರು,ಮಾ.28- ರಾಜ್ಯದಲ್ಲಿ ಕೊರೊನಾ ಸೋಂಕು ಪ್ರಕರಣಗಳು ಮತ್ತೆ ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ 1ರಿಂದ 9ನೇ ತರಗತಿವರೆಗೆ ಕಳೆದ ಬಾರಿಯಂತೆ ಪರೀಕ್ಷೆಗಳನ್ನು ರದ್ದು ಮಾಡುವ ಬಗ್ಗೆ ನಾಳೆ ಮುಖ್ಯಮಂತ್ರಿಗಳ ಜೊತೆ

Read more

ಗುಲ್ಬರ್ಗ ವಿವಿ ವ್ಯಾಪ್ತಿಯಲ್ಲಿ ನಡೆಯಬೇಕಿದ್ದ ಪರೀಕ್ಷೆಗಳ ದಿಢೀರ್ ಮುಂದೂಡಿಕೆ

ಗುಲ್ಬರ್ಗ, ಮೇ 23- ಗುಲ್ಬರ್ಗ ವಿವಿ ವ್ಯಾಪ್ತಿಯಲ್ಲಿ ನಡೆಯಬೇಕಿದ್ದ ಪರೀಕ್ಷೆಗಳನ್ನು ದಿಢೀರ್ ಮುಂದೂಡಿ ಪರೀಕ್ಷಾಂಗ ವಿಭಾಗದ ರಿಜಿಸ್ಟ್ರಾರ್ ಆದೇಶಿಸಿದ್ದಾರೆ. ರಾಯಚೂರು, ಬೀದರ್, ಯಾದಗಿರಿ, ಕಲಬುರ್ಗಿ ಸೇರಿದಂತೆ ನಾಲ್ಕು

Read more

ಪರೀಕ್ಷೆ ಸರಿಯಾಗಿ ಬರೆಯದಿದ್ದಕ್ಕೆ ವಿದ್ಯಾರ್ಥಿಗಳು ಆತ್ಮಹತ್ಯೆಗೆ ಯತ್ನ

ಚಿಕ್ಕಮಗಳೂರು, ಮಾ.16- ಪರೀಕ್ಷೆ ಸರಿಯಾಗಿ ಬರೆದಿಲ್ಲ ಎಂದು ಮನನೊಂದ ಇಬ್ಬರು ವಿದ್ಯಾರ್ಥಿಗಳು ಇಲಿ ಪಾಷಾಣ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿರುವ ಘಟನೆ ಬಾಳೆಹೊನ್ನೂರು ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ. ಬಾಳೆಹೊನ್ನೂರು

Read more

ಪರೀಕ್ಷೆ ಬರೆಯುವ ಎಸ್ಸೆಸ್ಸೆಲ್ಸಿ ವಿದ್ಯಾರ್ಥಿಗಳಿಗೆ ಉಚಿತ ಬಸ್ ಪ್ರಯಾಣ

ಬೆಂಗಳೂರು, ಮಾ.10- ಎಸ್ಸೆಸ್ಸೆಲ್ಸಿ ಪರೀಕ್ಷೆ ಬರೆಯುವ ವಿದ್ಯಾರ್ಥಿಗಳಿಗೆ ರಾಜ್ಯ ಸಾರಿಗೆ ಬಸ್‍ಗಳಲ್ಲಿ ಉಚಿತ ಪ್ರಯಾಣ ವ್ಯವಸ್ಥೆ ಕಲ್ಪಿಸಿದೆ.ಮಾ.23ರಿಂದ ಏ.6ರವರೆಗೆ ಎಸ್ಸೆಸ್ಸೆಲ್ಸಿ ಪರೀಕ್ಷೆ ನಡೆಯಲಿದ್ದು, ಈ ದಿನಾಂಕಗಳಲ್ಲಿ ಪರೀಕ್ಷೆಗೆ

Read more

ಪಿಯುಸಿ ವಿದ್ಯಾರ್ಥಿಗಳಿಗೆ ಧೈರ್ಯ ತುಂಬಿ, ಆಲ್ ದಿ ಬೆಸ್ಟ್ ಹೇಳಿದ ಸಿಎಂ

ಬೆಂಗಳೂರು,ಮಾ.1-ಇಂದಿನಿಂದ ಆರಂಭವಾಗಿರುವ ದ್ವಿತೀಯ ವರ್ಷದ ಪದವಿಪೂರ್ವ ಪರೀಕ್ಷೆ ಬರುತ್ತಿರುವ ವಿದ್ಯಾರ್ಥಿಗಳು ಹೆದರದೇ ಪರೀಕ್ಷೆಯನ್ನು ಧೈರ್ಯವಾಗಿ ಎದುರಿಸಿ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದ್ದಾರೆ. ಪರೀಕ್ಷೆ ಬರೆಯುತ್ತಿರುವ ವಿದ್ಯಾರ್ಥಿಗಳಿಗೆ ಶುಭಾಶಯ

Read more

ದ್ವಿತೀಯ ಪಿಯುಸಿ ಪರೀಕ್ಷೆ ಬರೆಯುವ ವಿದ್ಯಾರ್ಥಿಗಳಿಗೊಂದು ಸೂಪರ್ ಸುದ್ದಿ..!

ಬೆಂಗಳೂರು,ಫೆ.23- ಚುನಾವಣೆ ಹಿನ್ನೆಲೆಯಲ್ಲಿ ಪ್ರಸಕ್ತ ವರ್ಷದ ದ್ವಿತೀಯ ಪಿಯುಸಿ ಪರೀಕ್ಷೆಗಳು ಮಾರ್ಚ್ 1 ರಿಂದ 17ರವರೆಗೆ ನಡೆಯಲಿದ್ದು, ಪರೀಕ್ಷೆ ಬರೆಯಲು ತೆರಳುವ ವಿದ್ಯಾರ್ಥಿಗಳು ಕೆಎಸ್‍ಆರ್‍ಟಿಸಿ ಬಸ್‍ನಲ್ಲಿ ಉಚಿತ

Read more

ನಾಲ್ಕರಿಂದ ಏಳನೇ ತರಗತಿಯ ವಿದ್ಯಾರ್ಥಿಗಳಿಗೆ ಪಬ್ಲಿಕ್ ಪರೀಕ್ಷೆ

ಬೆಂಗಳೂರು, ಜು.13- ನಾಲ್ಕರಿಂದ ಏಳನೇ ತರಗತಿಯ ವಿದ್ಯಾರ್ಥಿಗಳ ಕಲಿಕಾ ಸಾಮರ್ಥ್ಯ ಮತ್ತು ಶಿಕ್ಷಣ ಗುಣಮಟ್ಟ ಪರೀಕ್ಷೆಗಾಗಿ ಪಬ್ಲಿಕ್ ಪರೀಕ್ಷೆಯನ್ನು ನಡೆಸಲಾಗುತ್ತಿದೆ ಎಂದು ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಸಚಿವ

Read more

ರಾಜ್ಯಾದ್ಯಂತ ಎಸ್ಸೆಸ್ಸೆಲ್ಸಿ ಪರೀಕ್ಷೆ ಆರಂಭ, ವಿದ್ಯಾರ್ಥಿಗಳಿಗೆ ಉಚಿತ ಬಸ್ ಪ್ರಯಾಣ ವ್ಯವಸ್ಥೆ

ಬೆಂಗಳೂರು,ಮಾ.30-ವಿದ್ಯಾರ್ಥಿ ಜೀವನದ ಮೊದಲನೇ ಮಹತ್ವಘಟ್ಟ ಎನಿಸಿದ ಎಸ್ಸೆಸ್ಸೆಲ್ಸಿ ಪರೀಕ್ಷೆ ರಾಜ್ಯಾದ್ಯಂತ ಇಂದು ಆರಂಭವಾಯಿತು. ರಾಜಧಾನಿ ಬೆಂಗಳೂರು, ಮೈಸೂರು, ಮಂಗಳೂರು, ಚಿತ್ರದುರ್ಗ, ತುಮಕೂರು, ಚಿಕ್ಕಬಳ್ಳಾಪುರ, ಕೋಲಾರ, ಹುಬ್ಬಳ್ಳಿ-ಧಾರವಾಡ, ಶಿವಮೊಗ್ಗ,

Read more

ಈ ಬಾರಿ ಎಸ್ಸೆಸ್ಸೆಲ್ಸಿ-ಪಿಯುಸಿ ಪ್ರಶ್ನೆ ಪತ್ರಿಕೆ ಸೋರಿಕೆಯಾಗಲ್ಲ : ಸೇಠ್ ಭರವಸೆ

ಬೆಂಗಳೂರು,ಫೆ.13- ಎಸ್ಸೆಸ್ಸೆಲ್ಸಿ ಮತ್ತು ದ್ವಿತೀಯ ಪಿಯುಸಿ ಪರೀಕ್ಷಾ ಪ್ರಶ್ನೆಪತ್ರಿಕೆಗಳು ಈ ಬಾರಿ ಸೋರಿಕೆಯಾಗುವುದಿಲ್ಲ ಎಂದು ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಸಚಿವ ತನ್ವೀರ್ ಸೇಠ್ ವಿಧಾನಸಭೆಯಲ್ಲಿಂದು ಭರವಸೆ ನೀಡಿದರು.

Read more

ಕಾನೂನು ಪದವಿ ಪರೀಕ್ಷೆಯಲ್ಲಿ ಶೇ.90ರಷ್ಟು ವಿದ್ಯಾರ್ಥಿಗಳು ಡುಮ್ಕಿ..!

ಅಗ್ರಾ, ಜ.17-ಐದು ವರ್ಷದ ಕಾನೂನು ಪದವಿಗೆ ಪರೀಕ್ಷೆ ಬರೆದಿದ್ದ 1,700 ವಿದ್ಯಾರ್ಥಿಗಳ ಫಲಿತಾಂಶವನ್ನು ಇಲ್ಲಿನ ಬಿ.ಆರ್ ಅಂಬೇಡ್ಕರ್ ವಿಶ್ವವಿದ್ಯಾನಿಲಯ ಪ್ರಕಟಿಸಿದ್ದು, ಶೇ.90ರಷ್ಟು ವಿದ್ಯಾರ್ಥಿಗಳು ಅನುತ್ತೀರ್ಣರಾಗಿದ್ದಾರೆ. ವಿವಿ ಮೌಲ್ಯಮಾಪನ

Read more