ಜಾಧವ್ ಗಲ್ಲು ಶಿಕ್ಷೆಗೆ ತಡೆಯಾಜ್ಞೆ : ಭಾರತ ಸ್ವಾಗತ, ಪಾಕ್ಗೆ ಮುಖಭಂಗ
ನವದೆಹಲಿ,ಮೇ 10-ಭಾರತೀಯ ನೌಕಾಪಡೆಯ ನಿವೃತ್ತ ಅಧಿಕಾರಿ ಕುಲಭೂಷಣ್ ಜಾಧವ್ರಿಗೆ ಪಾಕಿಸ್ತಾನ ಸೇನಾ ಕೋರ್ಟ್ ವಿಧಿಸಿದ್ದ ಮರಣದಂಡನೆಗೆ ಅಂತಾರಾಷ್ಟ್ರೀಯ ಕೋರ್ಟ್ ತಡೆಯಾಜ್ಞೆ ನೀಡಿರುವುದಕ್ಕೆ ಭಾರತ ಸ್ವಾಗತಿಸಿದೆ. ಕುಲಭೂಷಣï
Read more