ದೃಷ್ಟಿ ಕಾಪಾಡಿಕೊಳ್ಳಲು ಮಧುಮೇಹಿಗಳ ಕಣ್ಣಿನ ತಪಾಸಣೆ ಅತ್ಯಗತ್ಯ

ಬೆಂಗಳೂರು, ನ.16- ಉತ್ತಮ ದೃಷ್ಟಿಯನ್ನು ಕಾಪಾಡಿಕೊಳ್ಳುವ ಸಾಧ್ಯತೆಗಳು ಹೆಚ್ಚಾಗಿದ್ದು, ಮಧುಮೇಹ ಪತ್ತೆಯಾದ ತಕ್ಷಣ ಅದರಲ್ಲೂ ವಿಶೇಷವಾಗಿ ಟೈಪ್ 2 ಮಧುಮೇಹಿಗಳಲ್ಲಿ ಕಣ್ಣಿನ ತಪಾಸಣೆಯನ್ನು ಕೂಡಲೇ ಮಾಡಿಸುವುದು ಸೂಕ್ತ

Read more