ನಕಲಿ ಗುರುತಿನ ಚೀಟಿ ವಿರುದ್ಧ ಬಿಬಿಎಂಪಿ ಕಚೇರಿಗೆ ಜೆಡಿಎಸ್ ಕಾರ್ಯಕರ್ತರ ಮುತ್ತಿಗೆ

ಬೆಂಗಳೂರು, ಏ.10-ದಾಸರಹಳ್ಳಿ ವಿಧಾನಸಭಾ ಕ್ಷೇತ್ರದಲ್ಲಿ ಬಿಬಿಎಂಪಿ ಅಧಿಕಾರಿಗಳೇ ನಕಲಿ ಗುರುತಿನ ಚೀಟಿ ಮಾಡಿಕೊಡುತ್ತಿದ್ದಾರೆ ಎಂದು ಆರೋಪಿಸಿ ಜೆಡಿಎಸ್ ಕಾರ್ಯಕರ್ತರು ಬೃಹತ್ ಪ್ರತಿಭಟನೆ ನಡೆಸಿದರು. ನಕಲಿ ಗುರುತಿನ ಚೀಟಿ

Read more