ರೈತರ ಆತ್ಮಹತ್ಯೆಯಲ್ಲಿ ದೇಶದಲ್ಲೇ ಕರ್ನಾಟಕಕ್ಕೆ 3ನೇ ಸ್ಥಾನ..!

ನವದೆಹಲಿ, ಡಿ.6-ಕೈಕೊಟ್ಟ ಮಳೆ, ಬೆಳೆ ನಷ್ಟ, ಸಾಲಬಾಧೆ ಸೇರಿದಂತೆ ಮತ್ತಿತರ ಕಾರಣಗಳಿಗಾಗಿ ದೇಶದಲ್ಲೇ ಅತಿ ಹೆಚ್ಚು ರೈತರು ಆತ್ಮಹತ್ಯೆ ಮಾಡಿಕೊಂಡ ರಾಜ್ಯಗಳ ಪೈಕಿ ಕರ್ನಾಟಕ 3ನೆ ಸ್ಥಾನ

Read more