ಕೃಷಿ ಕಾಯ್ದೆ ವಿರೋಧಿಸಿ ಬೆಂಗಳೂರಲ್ಲಿ ರೈತರ ಬೃಹತ್ ಪ್ರತಿಭಟನೆ

ಬೆಂಗಳೂರು, ಮಾ.22- ಕೇಂದ್ರ ಸರ್ಕಾರದ ಮೂರು ಕೃಷಿ ಕಾಯ್ದೆಗಳನ್ನು ಹಿಂಪಡೆಯುವಂತೆ ಆಗ್ರಹಿಸಿ ನಗರದಲ್ಲಿಂದು ರೈತರು ಬೃಹತ್ ಪ್ರತಿಭಟನೆ ನಡೆಸಿದರು. ಕೃಷಿ ಕಾಯ್ದೆಗಳ ಜತೆಗೆ ಬೆಲೆ ಏರಿಕೆ, ಖಾಸಗೀಕರಣ

Read more

ಹಾಲು ಖರೀದಿ ದರ ಹೆಚ್ಚಿಸುವಂತೆ ರೈತಸೇನೆ ಪ್ರತಿಭಟನೆ

ಬೆಂಗಳೂರು,ಮಾ.1- ಹಾಲು ಉತ್ಪಾದಕರಿಗೆ ಕನಿಷ್ಠ 40 ರೂ. ಬೆಲೆ ನಿಗದಿಪಡಿಸಬೇಕೆಂದು ಆಗ್ರಹಿಸಿ ಕರ್ನಾಟಕ ರೈತ ಸೇನೆ ವತಿಯಿಂದ ನಗರದಲ್ಲಿಂದು ಪ್ರತಿಭಟನೆ ನಡೆಸಲಾಯಿತು. ಕರ್ನಾಟಕ ರೈತಸೇನೆ ಅಧ್ಯಕ್ಷ ಎಂ.ಆರ್.ನಾರಾಯಣಗೌಡ

Read more

ಫೆ.25ರಂದು ರೈತರ ವಿಧಾನಸೌಧ ಚಲೋ ಚಳವಳಿ

ಬೆಂಗಳೂರು, ಫೆ.22- ರೈತರ ವಿವಿಧ ಬೇಡಿಕೆಗಳ ಈಡೇರಿಕೆಗಾಗಿ ಒತ್ತಾಯಿಸಿ ಫೆ.25 ರಂದು ವಿಧಾನಸೌಧ ಚಲೋ ಚಳವಳಿ ಹಮ್ಮಿಕೊಂಡಿರುವುದಾಗಿ ಕರ್ನಾಟಕ ರೈತರ ಹಿತರಕ್ಷಣಾ ವೇದಿಕೆ ಅಧ್ಯಕ್ಷ ಮುದ್ದೇಗೌಡ ತಿಳಿಸಿದ್ದಾರೆ.

Read more

ದೆಹಲಿಯಲ್ಲಿ ರೈತರ ಪ್ರತಿಭಟನೆ ಹಾದಿ ತಪ್ಪಿದೆ : ಪೇಜಾವರ ಶ್ರೀಗಳು

ವಿಜಯಪುರ, ಫೆ.8- ದೆಹಲಿಯಲ್ಲಿ ಹಾದಿ ತಪ್ಪಿರುವ ರೈತರ ಪ್ರತಿಭಟನೆಯ ವಿಷಯದಲ್ಲಿ ಕೇಂದ್ರ ಸರ್ಕಾರ ಅನುಸರಿಸುತ್ತಿರುವ ನಿಲುವು ಸರಿಯಾಗಿದೆ ಎಂದು ಪೇಜಾವರ ಮಠದ ಶ್ರೀ ವಿಶ್ವಪ್ರಸನ್ನ ತೀರ್ಥ ಸ್ವಾಮೀಜಿ

Read more

ರೈತರು ಎಪಿಎಂಸಿ ಕೈಗೊಂಬೆ ಆಗುವುದು ಬೇಡ : ಕೇಂದ್ರ ಸಚಿವ ಸದಾನಂದಗೌಡ

ಮೈಸೂರು, ಫೆ.6- ದೇಶಕ್ಕೆ ಸ್ವಾತಂತ್ರ್ಯ ಬಂದಿದ್ದರೂ ಇನ್ನೂ ರೈತನಿಗೆ ಸ್ವಾತಂತ್ರ್ಯ ಸಿಕ್ಕಿರಲಿಲ್ಲ. ಆದರೆ ನಾವೀಗ ರೈತ ಬೆಳೆದ ಬೆಳೆಯನ್ನು ಮುಕ್ತವಾಗಿ ಮಾರಾಟ ಮಾಡಲು ಅವಕಾಶ ಕಲ್ಪಿಸಿದ್ದೇವೆ ಎಂದು

Read more

ರೈತ ಹೋರಾಟಕ್ಕೆ ಜೆಡಿಎಸ್ ಬೆಂಬಲ

ಬೆಂಗಳೂರು,ಫೆ.6- ರೈತರ ಹೋರಾಟಕ್ಕೆ ಜೆಡಿಎಸ್ ಸಂಪೂರ್ಣ ಬೆಂಬಲವನ್ನು ನೀಡಲಿದ್ದು, ಕೇಂದ್ರ ಸರ್ಕಾರದ ರೈತ ವಿರೋಧಿ ನೀತಿಯನ್ನು ಖಂಡಿಸುತ್ತೇವೆ ಎಂದು ಜೆಡಿಎಸ್ ಪ್ರಚಾರ ಸಮಿತಿ ಅಧ್ಯಕ್ಷ ವೈ.ಎಸ್.ವಿ.ದತ್ತ ತಿಳಿಸಿದರು.

Read more

ಕೇಂದ್ರ ಕೃಷಿ ಕಾಯ್ದೆ ವಿರೋಧಿಸಿ ರಸ್ತೆಗಿಳಿದ ರೈತರು : ಗಡಿಗಳಲ್ಲಿ ಪೊಲೀಸ್ ಸರ್ಪಗಾವಲು

ಬೆಂಗಳೂರು,ಫೆ.6- ಕೇಂದ್ರ ಸರ್ಕಾರದ ವಿವಾದಾತ್ಮಕ ಮೂರು ಕೃಷಿ ಮಸೂದೆಗಳನ್ನು ರದ್ದುಪಡಿಸಬೇಕೆಂದು ಒತ್ತಾಯಿಸಿ ವಿವಿಧ ರೈತ ಸಂಘಟನೆಗಳು ಇಂದು ಕರೆ ನೀಡಿದ್ದ ರಾಷ್ಟ್ರೀಯ ಹೆದ್ದಾರಿ ಬಂದ್‍ಗೆ ಕರುನಾಡಿನಲ್ಲೂ ಭಾರೀ

Read more

ರಾಜ್ಯದಲ್ಲೂ ನಾಳೆ ರೈತರಿಂದ ಹೆದ್ದಾರಿ ಬಂದ್..!

ಬೆಂಗಳೂರು,ಫೆ.5- ಕೃಷಿ ಕಾಯ್ದೆಗಳನ್ನು ವಿರೋಧಿಸಿ ನಾಳೆ ದೆಹಲಿಯಲ್ಲಿ ಚಕ್ಕಾಬಂದ್ ಹೆದ್ದಾರಿಗಳ ತಡೆ ನಡೆಸಲಿರುವ ರೈತರ ಪ್ರತಿಭಟನೆಗೆ ಬೆಂಬಲ ನೀಡಿರುವ ರಾಜ್ಯ ರೈತ ಸಂಘಟನೆಗಳು ರಾಜ್ಯದಲ್ಲೂ ರಾಷ್ಟ್ರೀಯ ಹಾಗೂ

Read more

ಟ್ರ್ಯಾಕ್ಟರ್ ಭದ್ರಕೋಟೆ ಭೇದಿಸಲು ಬೆಂಗಳೂರು ಪೊಲೀಸರು ಚಕ್ರವ್ಯೂಹ

ಬೆಂಗಳೂರು, ಜ.26- ರೈತರ ಟ್ರ್ಯಾಕ್ಟರ್ ಭದ್ರಕೋಟೆ ಭೇದಿಸಲು ನಗರದಲ್ಲಿ ಪೊಲೀಸ್ ಚಕ್ರವ್ಯೂಹ ರಚಿಸಲಾಗಿದೆ. ಕೇಂದ್ರ ಸರ್ಕಾರದ ಕೃಷಿ ನೀತಿ ವಿರೋಧಿಸಿ ದೇಶಾದ್ಯಂತ ರೈತರು ಇಂದು ಟ್ರಾಕ್ಟರ್ ರ್ಯಾಲಿ

Read more

ರಣರಂಗವಾದ ದೆಹಲಿ, ರೈತರು-ಪೋಲೀಸರ ಸಂಘರ್ಷ, ಲಾಠಿಚಾರ್ಜ್..!

ನವದೆಹಲಿ,ಜ.26- ಕೇಂದ್ರ ಸರ್ಕಾರ ರೂಪಿಸಿರುವ ಕೃಷಿ ಕಾಯ್ದೆಗಳನ್ನು ಹಿಂಪಡೆಯಬೇಕೆಂದು ಒತ್ತಾಯಿಸಿ ದೆಹಲಿಯಲ್ಲಿ ರೈತರು ನಡೆಸಿದ ಟ್ರ್ಯಾಕ್ಟರ್ ಪರೇಡ್‍ನಲ್ಲಿ ಹಿಂಸಾಚಾರ ನಡೆದಿದ್ದು, ಪರಿಸ್ಥಿತಿ ನಿಯಂತ್ರಿಸಲು ಲಾಠಿಚಾರ್ಜ್, ಅಶ್ರು ವಾಯು

Read more