ಅಮಿತ್ ಷಾ ಆಗಮನಕ್ಕೆ ವಿರೋಧಿಸಿ ಪ್ರತಿಭಟನೆ, ರೈತರು ವಶಕ್ಕೆ

ಬೆಳಗಾವಿ, ಜ.17- ನಗರದಲ್ಲಿ ಆಯೋಜಿಸಲಾಗಿದ್ದ ಜನಸೇವಕ ಸಮಾವೇಶಕ್ಕೆ ಆಗಮಿಸಿದ ಕೇಂದ್ರ ಗೃಹ ಸಚಿವ ಅಮಿತ್ ಷಾ ವಿರುದ್ಧ ಬೆಳಗ್ಗೆಯಿಂದ ಪ್ರತಿಭಟನೆ ನಡೆಸುತ್ತಿದ್ದ ರೈತರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.

Read more