ನಾಲ್ವರು ಮಕ್ಕಳೊಂದಿಗೆ ತಂದೆ ಆತ್ಮಹತ್ಯೆ..!

ಬೆಳಗಾವಿ.ಅ.23.ಪತ್ನಿ ಸಾವಿನಿಂದ ಮನನೊಂದ ಪತಿ ತನ್ನ ನಾಲ್ವರು ಮಕ್ಕಳೊಂದಿಗೆ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಜಿಲ್ಲೆಯ ಹುಕ್ಕೇರಿ ತಾಲೂಕಿನ ಭೋರಗಲ್ ಗ್ರಾಮದಲ್ಲಿ ನಡೆದಿದೆ. ಗೋಪಾಲ ಹಾದಿಮನಿ(46)

Read more