ರಸಗೊಬ್ಬರ ಖರೀದಿಸಲು ಆಧಾರ್ ಕಡ್ಡಾಯ

ಬೆಂಗಳೂರು ಗ್ರಾಮಾಂತರ, ಜೂ.28-ನೇರ ನೆರವು ವರ್ಗಾವಣೆ (ಡಿಬಿಟಿ) ಯೋಜನೆಯಡಿ ರಸಗೊಬ್ಬರ ಖರೀದಿಸುವ ರೈತರು ಕಡ್ಡಾಯವಾಗಿ ಆಧಾರ್ ಪ್ರತಿಯನ್ನು ಹೊಂದಿರಬೇಕು. ಸ್ವಂತ ಜಮೀನನ್ನು ಹೊಂದಿರುವ ರೈತರ ಪರವಾಗಿ ಖರೀದಿಸುವವರು

Read more