ದೆಹಲಿ ಇಎಸ್‍ಐ ಆಸ್ಪತ್ರೆಯಲ್ಲಿ ಬೆಂಕಿ, ರೋಗಿಗಳಿಗೆ ಗಾಯ

ನವದೆಹಲಿ,ಜು.12- ಇಎಸ್‍ಐ ಆಸ್ಪತ್ರೆಯ ಶಸ್ತ್ರಚಿಕಿತ್ಸಾ ಕೊಠಡಿಯಲ್ಲಿ ಇಂದು ಬೆಳಗ್ಗೆ ಬೆಂಕಿ ಕಾಣಿಸಿಕೊಂಡ ಪರಿಣಾಮ ಆರು ಮಂದಿ ರೋಗಿಗಳಿಗೆ ಸಣ್ಣಪುಟ್ಟ ಗಾಯಗಳಾಗಿದ್ದು ಅದೃಷ್ಟವಶಾತ್ ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಬಸೈದರಾಪುರ್‍ನಲ್ಲಿರುವ ಸ್ಟೇಟ್

Read more