ಮೀನುಗಾರರ ನಾಪತ್ತೆ ಪ್ರಕರಣ, ಒತ್ತೆಯಾಳಾಗಿರಿಸಿಕೊಂಡಿರುವ ಅನುಮಾನ

ಬೆಂಗಳೂರು, ಜ.11-ಕರಾವಳಿಯಲ್ಲಿ ಮೀನುಗಾರರ ನಾಪತ್ತೆ ಪ್ರಕರಣದಲ್ಲಿ ಮೀನುಗಾರರನ್ನು ಒತ್ತೆಯಾಳಾಗಿರಿಸಿಕೊಂಡಿರುವ ಅನುಮಾನಗಳು ಕೇಳಿ ಬಂದಿದ್ದು, ಇನ್ನಷ್ಟು ಪರಿಣಾಮಕಾರಿ ಶೋಧನೆಗಾಗಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿಯವರು ಮಹಾರಾಷ್ಟ್ರ ಸರ್ಕಾರಕ್ಕೆ ಪತ್ರ ಬರೆಯಲಿದ್ದಾರೆ ಎಂದು

Read more