ಪಂಚರಾಜ್ಯ ಚುನಾವಣೆ ಮುಗಿಯುವವರೆಗೂ ಸಂಪುಟದಲ್ಲಿ ಬದಲಾವಣೆ ಇಲ್ಲ

ಬೆಂಗಳೂರು,ಜ.24-ಶಾಸಕರ ಒತ್ತಡಕ್ಕೆ ಬಿಲ್‍ಕುಲ್ ಕ್ಯಾರೆ ಎನ್ನದ ಕೇಂದ್ರ ಬಿಜೆಪಿ ವರಿಷ್ಠರು ಪಂಚರಾಜ್ಯಗಳ ವಿಧಾನಸಭೆ ಫಲಿತಾಂಶ ಹಾಗೂ ಸರ್ಕಾರ ರಚನೆ ಪ್ರಕ್ರಿಯೆ ಮುಗಿಯುವವರೆಗೂ ಬಹುನಿರೀಕ್ಷಿತ ಸಚಿವ ಸಂಪುಟ ಪುನಾರಚನೆ

Read more