ಫ್ಲೆಕ್ಸ್, ಬ್ಯಾನರ್ ನಿಯಂತ್ರಣದ ಹೈಕೋರ್ಟ್ ಆದೇಶ ಸ್ವಾಗತಾರ್ಹ : ಅಶೋಕ್

ಬೆಂಗಳೂರು, ಆ.12-ನಗರದಲ್ಲಿ ಫ್ಲೆಕ್ಸ್, ಬ್ಯಾನರ್ ನಿಯಂತ್ರಿಸಲು ಹೈಕೋರ್ಟ್ ನೀಡಿರುವ ಆದೇಶವನ್ನು ಸ್ವಾಗತಿಸುವುದಾಗಿ ಮಾಜಿ ಡಿಸಿಎಂ ಆರ್.ಅಶೋಕ್ ಇಂದಿಲ್ಲಿ ತಿಳಿಸಿದರು. ನಗರದಲ್ಲಿಂದು ಭಾರತೀಯ ಜನತಾ ಪಾರ್ಟಿ ಹಮ್ಮಿಕೊಂಡಿದ್ದ ಶಕ್ತಿ

Read more