ರಾಜ್ಯಕ್ಕೆ ಅಗತ್ಯವಿರುವ ಆಹಾರಧಾನ್ಯ ಪೂರೈಸುತ್ತಿದೆ ಆಹಾರ ನಿಗಮ

ಬೆಂಗಳೂರು, ಏ.11-ಭಾರತ ಆಹಾರ ನಿಗಮವು ರಾಷ್ಟ್ರೀಯ ಆಹಾರ ಭದ್ರತಾ ಕಾಯ್ದೆಯಡಿಯಲ್ಲಿ ರಾಜ್ಯಕ್ಕೆ ಅಗತ್ಯವಾದ ಆಹಾರ ಧಾನ್ಯಗಳನ್ನು ನಿರಂತರವಾಗಿ ಪೂರೈಸುವುದರ ಮೂಲಕ ಕರ್ನಾಟಕ ರಾಜ್ಯದಲ್ಲಿ ಪ್ರಮುಖವಾದ ಪಾತ್ರವನ್ನು ವಹಿಸುತ್ತಿದೆ.

Read more