“ನನ್ನನ್ನು ಸಂಪುಟಕ್ಕೆ ಸೇರಿಸಿಕೊಳ್ಳುವುದು ಬಿಡುವುದು ಹೈಕಮಾಂಡ್‍ಗೆ ಬಿಟ್ಟ ವಿಚಾರ”

ಮೈಸೂರು, ಜು.30- ಸಚಿವ ಸಂಪುಟಕ್ಕೆ ನನ್ನನ್ನು ಸೇರಿಸುವುದು , ಬಿಡುವುದು ಹೈಕಮಾಂಡ್‍ಗೆ ಬಿಟ್ಟ ವಿಚಾರ. ನೂತನ ಸಂಪುಟದಲ್ಲಿ ನಾವಿರಬೇಕೋ ಬೇಡವೋ ಎಂಬುದು ನಾನು ತೆಗೆದುಕೊಳ್ಳುವ ನಿರ್ಧಾರವಲ್ಲ ಎಂದು

Read more