ರೈತ ಸಂಘಟನೆಗಳಲ್ಲಿ ಬಿರುಕು, ಪ್ರತಿಭಟನೆಯಿಂದ ಹಿಂದೆ ಸರಿದ ರೈತರು..!

ನವದೆಹಲಿ ಜ.27 : ನವದೆಹಲಿಯಲ್ಲಿ ಗಣರಾಜ್ಯೋತ್ಸವ ದಿನದಂದು ನಡೆದ ದಂಗೆಯ ಪ್ರಕರಣ ಇಡೀ ದೇಶಾದ್ಯಂತ ಆಕ್ರೋಶಕ್ಕೆ ಗುರಿಯಾದ ನಡುವೆಯೇ ಪ್ರತಿಭಟನೆ ನಡೆಸಿದ ರೈತ ಸಂಘಟನೆಗಳಲ್ಲಿ ಬಿರುಕು ಕಾಣಿಸಿಕೊಂಡಿದೆ.

Read more