ನಾಲೆಗೆ ಉರುಳಿದ ಕಾರು, ನಾಲ್ವರ ಸಾವು..!

ಬಾಗಲಕೋಟೆ,ಅ.22-ಅತಿವೇಗವಾಗಿ ಹೋಗುತ್ತಿದ್ದ ಕಾರು ರಸ್ತೆ ಬದಿ ಕಲ್ಲಿಗೆ ಡಿಕ್ಕಿ ಹೊಡೆದು ಕಾಲುವೆಗೆ ಉರುಳಿಬಿದ್ದ ಪರಿ ಣಾಮ ನಾಲ್ವರು ಸ್ನೇಹಿತರು ಸಾವನ್ನಪ್ಪಿರುವ ಘಟನೆ ಲೋಕಾಪುರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ

Read more