ರಾಜ್ಯದ ಮೇಲೆ ‘ಗಜ’ದಾಳಿ ಇಲ್ಲ, ಅಲ್ಲಲ್ಲಿ ಸಾಧಾರಣ ಮಳೆ ಸಾಧ್ಯತೆ

ಬೆಂಗಳೂರು, ನ.15- ಬಂಗಾಳಕೊಲ್ಲಿಯಲ್ಲಿ ಉಂಟಾಗಿರುವ ಗಜ ಚಂಡಮಾರುತದಿಂದ ರಾಜ್ಯದಲ್ಲಿ ಯಾವುದೇ ಪ್ರತಿಕೂಲ ಪರಿಣಾಮ ಉಂಟಾಗುವುದಿಲ್ಲ. ಭಾರೀ ಮಳೆಯಾಗುವ ಸಾಧ್ಯತೆಗಳು ಇಲ್ಲ ಎಂದು ಕರ್ನಾಟಕ ನೈಸರ್ಗಿಕ ವಿಕೋಪ ಕೇಂದ್ರದ

Read more