ಗಾಂಧಿನಗರವನ್ನು ಮಾದರಿ ಕ್ಷೇತ್ರವಾಗಿ ಅಭಿವೃದ್ಧಿಪಡಿಸಲಾಗುವುದು : ಮೇಯರ್ ಸಂಪತ್ ರಾಜ್

ಬೆಂಗಳೂರು,ಜು.2- ನಗರದ ಹೃದಯ ಭಾಗದಲ್ಲಿರುವ ಗಾಂಧಿನಗರವನ್ನು ಮಾದರಿ ಪ್ರದೇಶವನ್ನಾಗಿ ಅಭಿವೃದ್ಧಿ ಪಡಿಸ ಲಾಗುವುದು ಎಂದು ಮೇಯರ್ ಸಂಪತ್ ರಾಜ್ ಇಂದಿಲ್ಲಿ ತಿಳಿಸಿದ್ದಾರೆ.  ಅಧಿಕಾರಿಗಳೊಂದಿಗೆ ಗಾಂಧಿನಗರಕ್ಕೆ ಭೇಟಿ ನೀಡಿ

Read more