ಗಾರ್ಮೆಂಟ್ಸ್ ಉದ್ಯೋಗಿ ಕೊಲೆ, ಆಟೋ ಚಾಲಕ ಸೇರಿ ನಾಲ್ವರ ಸೆರೆ

ಬೆಂಗಳೂರು, ಅ.17- ತನ್ನ ಅಕ್ಕನನ್ನು ಕರೆದುಕೊಂಡು ಹೋಗುತ್ತಿದ್ದ ಗಾರ್ಮೆಂಟ್ಸ್ ಉದ್ಯೋಗಿಯೊಬ್ಬರನ್ನು ಆಟೋ ಚಾಲಕ ಮೂವರು ಸ್ನೇಹಿತರೊಂದಿಗೆ ಸೇರಿ ಕೊಲೆ ಮಾಡಿರುವ ಘಟನೆ ಅನ್ನಪೂರ್ಣೇಶ್ವರಿನಗರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ

Read more