ವಿಶಾಖಪಟ್ಟಣದಲ್ಲಿ ಮತ್ತೊಂದು ವಿಷಾನಿಲ ದುರಂತ, ಇಬ್ಬರ ದುರ್ಮರಣ..!

ವಿಶಾಖಪಟ್ಟಣಂ, ಜೂ.30- ಆಂಧ್ರಪ್ರದೇಶದ ವಿಶಾಖಪಟ್ಟಣಂನಲ್ಲಿ ಮತ್ತೊಂದು ಅನಿಲ ದುರಂತ ಸಂಭವಿಸಿದೆ. ಕಾರ್ಖಾನೆಯೊಂದರಲ್ಲಿ ನಿನ್ನೆ ತಡರಾತ್ರಿ ವಿಷಾನಿಲ ಸೋರಿಕೆಯಿಂದಾಗಿ ಇಬ್ಬರು ಮೃತಪಟ್ಟು, ಇತರ ನಾಲ್ವರು ಅಸ್ವಸ್ಥರಾಗಿದ್ದಾರೆ. ವಿಶಾಖಪಟ್ಟಣದ ಪರವಾಡ

Read more